Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Team Udayavani, Jun 14, 2024, 7:57 AM IST
ಉಡುಪಿ: ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಅಂಬಾಗಿಲು ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಬಿದ್ದ ಘಟನೆ ಜೂ.13ರ ಗುರುವಾರ ತಡರಾತ್ರಿ ನಡೆದಿದೆ.
ಕಾರು ಅಂಬಾಗಿಲು ಸಮೀಪ ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸದ್ಯಕ್ಕೆ ದೂರು ದಾಖಲಾಗಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.