Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ
ಜೂ.17 ರಿಂದ ವಿವಿಧ ಸಚಿವಾಲಯಗಳ ಜತೆಗೆ ವಿತ್ತ ಸಚಿವರ ಸಮಾಲೋಚನೆ
Team Udayavani, Jun 15, 2024, 6:40 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರದ ಪೂರ್ಣ ಪ್ರಮಾಣದ ಬಜೆಟ್ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇದೆ.
ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ.17ರಿಂದ ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ ಸಚಿವಾಲಯಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಯವರ 100 ದಿನಗಳ ಕಾರ್ಯಕ್ರಮಗಳನ್ನು ಪ್ರಕಟಿಸುವ ಸಾಧ್ಯತೆಗಳೂ ಇವೆ.
ಜೂ.24ರಿಂದ ವಿಶೇಷ ಅಧಿವೇಶನ: ಇದೇ ವೇಳೆ, ಜೂ.24ರಿಂದ ಜು.3ರ ವರೆಗೆ ಸಂಸತ್ನ ವಿಶೇಷ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನಗಳಲ್ಲಿ ಹೊಸತಾಗಿ ಚುನಾಯಿತರಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಾಗುತ್ತದೆ. ಜೂ.26ರಂದು ಲೋಕಸಭೆಯ ಸ್ಪೀಕರ್ ಆಯ್ಕೆ ನಡೆಯಲಿದೆ. ಜೂ.27ರಂದು ಸಂಸತ್ನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.