![1](https://www.udayavani.com/wp-content/uploads/2024/06/1-20-415x249.jpg)
Kashmir; ಕಥುವಾದಲ್ಲಿ ಜೈಶ್ಕಮಾಂಡರ್ ರಿಹಾನ್ ಸಾವು
Team Udayavani, Jun 15, 2024, 12:57 AM IST
![terrorist](https://www.udayavani.com/wp-content/uploads/2024/06/terrorist-620x354.jpg)
ಶ್ರೀನಗರ: ಜಮ್ಮು-ಕಾಶ್ಮೀರದ ಕತುವಾ ಜಿಲ್ಲೆಯ ಗ್ರಾಮವೊಂದರಲ್ಲಿ ಅಂತಾರಾಷ್ಟ್ರೀಯ ಗಡಿ ಬಳಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದನ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಸಿಬಂದಿ ಎನ್ಕೌಂಟರ್ ಮಾಡಿದ್ದು, ಅದರಲ್ಲಿ ಒಬ್ಬ ಸಂಘಟನೆಯ ಕಮಾಂಡರ್ ಎನ್ನಲಾಗಿದೆ.
ಕಮಾಂಡರ್ನನ್ನು ರಿಹಾನ್ ಗುರುತಿಸಲಾಗಿದೆ. ಮತ್ತೂಬ್ಬ ಉಗ್ರ ಆತನ ನಿಕಟವರ್ತಿಯಾಗಿದ್ದಾನೆ. ಅವರ ಬಳಿಯಲ್ಲಿದ್ದ ಪಾಕ್ ನಿರ್ಮಿತ ನೈಟ್ ಸ್ಕೋಪ್ ಎಂ4 ರೈಫಲ್ ಹಾಗೂ ಉಪಗ್ರಹ ಸಂವಹನ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![1](https://www.udayavani.com/wp-content/uploads/2024/06/1-20-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.