Companies ಸ್ವಾಧೀನದಲ್ಲಿ ಏಕಸ್ವಾಮ್ಯ ಸಲ್ಲದು: ಜೈರಾಂ ರಮೇಶ್ ಆಗ್ರಹ
Team Udayavani, Jun 15, 2024, 11:51 PM IST
ಹೊಸದಿಲ್ಲಿ: ಖಾಸಗಿ ಕಂಪೆನಿಗಳ ಸ್ವಾಧೀನವು ಮುಕ್ತ ಮತ್ತು ನ್ಯಾಯಸಮ್ಮತವಾಗಿರುವಂತೆ ಹಾಗೂ ಏಕ ಸ್ವಾಮ್ಯಕ್ಕೆ ಒಳಪಡದಂತೆ ಸರಕಾರ ಖಾತರಿಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ.
ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಸಿಮೆಂಟ್ಸ್ ಖರೀದಿಸಿದ್ದ ಅದಾನಿ ಗ್ರೂಪ್ಸ್ 2024 ರಲ್ಲಿ ಪೆನ್ನಾ ಸೀಮೆಂಟ್ಸ್ ಸ್ವಾಧೀನ ಮಾಡಿಕೊಂಡಿದೆ.ಸಿಮೆಂಟ್ ಕ್ಷೇತ್ರದಲ್ಲಿ ಅದಾನಿ ಏಕಸ್ವಾಮ್ಯ ಪ್ರಬಲವಾದಂತಾಗುತ್ತಿದೆ, ಇದು ಸರಿಯಲ್ಲ. ಕಂಪೆನಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಇತರ ಸ್ಪರ್ಧಾಳುಗಳಿಗೆ ಅವಕಾಶ ಕಲ್ಪಿಸಿಕೊಟ್ಟು, ಮುಕ್ತ ಮತ್ತು ನ್ಯಾಯಸಮ್ಮತ ಸ್ವಾಧೀನ ಖಚಿತಪಡಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.