![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 16, 2024, 6:30 AM IST
ಹೊಸದಿಲ್ಲಿ: ಹರಿಯಾಣದ ಮನೇಸಾರ್ ಕೈಗಾರಿಕ ಕೇಂದ್ರದಲ್ಲಿರುವ ಅಮೆಜಾನ್ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕಠಿನ ಕೆಲಸ ಹಾಗೂ ಹೆಚ್ಚಿನ ಉತ್ಪಾದನಾ ಒತ್ತಡ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಮೆಜಾನ್ ಇಂಡಿಯಾ ಈ ಬಗ್ಗೆ ಪರಿಶೀಲನೆಗೆ ಮುಂದಾಗಿದೆ. ಕಾರ್ಮಿಕರಿಗೆ ನೀಡಿರುವ ಕೆಲಸದ ಗುರಿ ತಲು ಪುವವರೆಗೆ ಶೌಚಕ್ಕೂ ವಿರಾಮ ತೆಗೆದು ಕೊಳ್ಳದಂತೆ ಪ್ರತಿಜ್ಞೆ ಮಾಡಲು ಒತ್ತಾಯಿಸ ಲಾಗಿದೆ ಎಂದು ಕಾರ್ಮಿಕರೊಬ್ಬರು ಹೇಳಿದ್ದರು. 50 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ದೊಡ್ಡ ಟ್ರಕ್‌ಗಳಿಂದ ಸರಕುಗಳನ್ನು ಇಳಿಸುವಂತಹ ಕೆಲಸಗಾರ ರಿಗೂ ಈ ಗುರಿಗಳನ್ನು ನೀಡಲಾಗಿದೆ. ಇಲ್ಲಿ ಕಾರ್ಮಿ ಕರು ತಿಂಗಳಿಗೆ 10 ಸಾವಿರ ರೂ.ಗಳಷ್ಟು ಸಂಬಳ ಪಡೆದು ದಿನಕ್ಕೆ 10 ಗಂಟೆ ಕಾರ್ಯನಿರ್ವಹಿಸುತ್ತಿದ್ದರೂ ವಿರಾಮ ಪಡೆಯುವಂತಿಲ್ಲ ಎನ್ನಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.