Gujarat; ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು
Team Udayavani, Jun 16, 2024, 12:35 AM IST
ಅಮ್ರೇಲಿ: ಗುಜರಾತ್ನ ಅಮ್ರೇಲಿ ಜಿಲ್ಲೆಯ ಸೂರಜ್ಪುರ ಗ್ರಾಮದಲ್ಲಿ ಶುಕ್ರವಾರ ಕೊಳವೆಬಾವಿಗೆ ಬಿದ್ದಿದ್ದ ಒಂದೂವರೆ ವರ್ಷದ ಹೆಣ್ಣುಮಗು ಶನಿವಾರ ಮೃತಪಟ್ಟಿದೆ. ಶುಕ್ರವಾರ ಮಧ್ಯಾಹ್ನ ಕೊಳವೆಬಾವಿಗೆ ಬಿದ್ದಿದ್ದ ಆರೋಹಿಯನ್ನು ಎನ್ಡಿಆರ್ಎಫ್ ಸತತ 17 ಗಂಟೆ ಕಾರ್ಯಾಚರಣೆ ನಡೆಸಿ ಮೇಲಕ್ಕೆ ಕರೆತರಲಾಗಿದ್ದು, ಮಗು ಪ್ರಜ್ಞಾಹೀನವಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ಬಳಿಕ ಮಗು ಜೀವ ಕಳೆದುಕೊಂಡಿದೆ ಎಂದು ಪ್ರಕಟಿಸಿದರು. ಶನಿವಾರ ಮುಂಜಾನೆ 5 ಗಂಟೆ ವೇಳೆಗೆ ಮಗುವನ್ನು ಮೇಲಕ್ಕೆತ್ತಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.