KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್
Team Udayavani, Jun 16, 2024, 10:32 PM IST
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸಿದ್ದರ ಬಗ್ಗೆ ಮಾಜಿ ಕನ್ನಡ-ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಹಿತ್ಯ-ಸಂಸ್ಕೃತಿ ಹಾಗೂ ಸೃಜನಶೀಲ ಕ್ಷೇತ್ರವು ರಾಜಕೀಯ ಒತ್ತಡಕ್ಕೆ ಅತೀತವಾಗಿರಬೇಕೆಂದು ಪ್ರತಿಪಾದಿಸುತ್ತಿದ್ದ ಅನೇಕ ಪ್ರಭೃತಿಗಳೇ ಈ ಸಭೆಯಲ್ಲಿ ಭಾಗವಹಿಸಿ ಹಾದಿಬೀದಿಯಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ನಲಪಾಡ್ ಎದುರು ಕೈ ಕಟ್ಟಿ ನಿಂತಿದ್ದು ಅಸಹ್ಯದ ಪರಮಾವಧಿ ಎಂದು ಟೀಕಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ “ಎಕ್ಸ್’ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ದೊಡ್ಡವರೆಲ್ಲ ಜಾಣರಲ್ಲ. ಬಿತ್ತಿದ್ದೇ ಬೆಳೆಯುತ್ತಿದೆ. ಅನುಭವಿಸಿ ಎಂದು ಸಾಹಿತಿಗಳ ಕಾಲೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.