![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 16, 2024, 10:51 PM IST
ಮಡಿಕೇರಿ: ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್ ಏವಿಯೇಶನ್ ಇಲಾಖೆಯ ಅಧೀನದ ಬ್ಯೂರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿಯ ಜಂಟಿ/ವಿಭಾಗೀಯ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಅಯ್ಯಪ್ಪ ಅವರು (2014ನೇ ಬ್ಯಾಚ್ ಐಪಿಎಸ್) ಕೊಡಗಿನಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಬಳಿಕ ಕರ್ನಾಟಕ ಲೋಕಾಯುಕ್ತದ ಎಸ್.ಪಿ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೇಂದ್ರದ ಸೇವೆಗೆ ಅವರನ್ನು ನಿಯೋಜಿಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.