ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

Team Udayavani, Jun 17, 2024, 12:14 AM IST

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ
ವಿಜಯಪುರ: ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಸೇಡಿನ ಕ್ರಮವಲ್ಲ. ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ ತೈಲ ದರ ಏರಿಕೆ ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಚಡಚಣ ತಾಲೂಕಿನ ಇಂಚಗೇರಿಯಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಕಾರಣಕ್ಕೆ ಇಂಧನ ದರ ಏರಿಕೆ ಮಾಡಿದ್ದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದರು.

ವಿವಿಧ ರಾಜ್ಯಗಳ ದರ ಹೀಗಿದೆ ಎಂದರು
ಕರ್ನಾಟಕದಲ್ಲಿ ಪೆಟ್ರೋಲ್‌ ದರ 102.86 ರೂ. ಇದ್ದು, ತಮಿಳುನಾಡು ರಾಜ್ಯಕ್ಕೆ ಸಮನಾಗಿದೆ. ಆದರೆ ನೆರೆಯ ಕೇರಳದ ಕಾಸರಗೋಡಿನಲ್ಲಿ 106.06 ರೂ. ಇದೆ. ಆಂಧ್ರದೇಶದಲ್ಲಿ 109 ರೂ. ಹಾಗೂ ತೆಲಂಗಾಣದ ಹೈದ್ರಾಬಾದ್‌ನಲ್ಲಿ ಇನ್ನೂ ಹೆಚ್ಚಿದೆ. ಮಹಾರಾಷ್ಟ್ರದಲ್ಲಿ 104 ರೂ., ರಾಜಸ್ಥಾನದಲ್ಲಿ 104.86 ರೂ. ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ. ಇದೆ. ರಾಷ್ಟ್ರೀಯ ದರಕ್ಕೆ ಹೊಂದಾಣಿಕೆ ಮಾಡಲು ತೈಲ ದರ ಏರಿಕೆ ಮಾಡಿದ್ದೇವೆ. 2021ರಲ್ಲಿ ಪೆಟ್ರೋಲ್‌ ದರದಲ್ಲಿ ಶೇ. 35 ರೂ. ತೆರಿಗೆ ಇತ್ತು ಡೀಸೆಲ್‌ ಶೇ. 24 ತೆರಿಗೆ ಇತ್ತು ಎಂದು ವಿವರಿಸಿದರು.
ಗ್ಯಾರಂಟಿ ನಿಲ್ಲೋದಿಲ್ಲ
ವಿಪಕ್ಷ ನಾಯಕ ಅಶೋಕ ಅವರ ಸೋಲಿಗೆ ಸೇಡು ಹೇಳಿಕೆ ಅರ್ಥವಿಲ್ಲದ್ದು, 2019ರ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌, ಈ ಬಾರಿ 9 ಸ್ಥಾನ ಗೆದ್ದಿದೆ. ಬಿಜೆಪಿ 25ರಿಂದ 17ಕ್ಕೆ ಕುಸಿದಿದೆ ಎಂದು ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಸಿದ್ಧರಾಮಯ್ಯ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಚುನಾವಣೆಗಾಗಿ ಅಲ್ಲ, ಜನರಿಗಾಗಿ ಎಂದು ವಿವರಿಸಿದರು.

ಅನುದಾನದಲ್ಲಿ ತಾರತಮ್ಯವಿಲ್ಲ
ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯ ಮುದ್ದೇಬಿಹಾಳ ಶಾಸಕ ಸಿ.ಎಸ್‌. ನಾಡಗೌಡ ಹಾಗೂ ಬೀಳಗಿ ಶಾಸಕ ಜಿ.ಟಿ. ಪಾಟೀಲ ಆರೋಪದ ಕುರಿತು ಪ್ರತಿಕ್ರಯಿಸಿದ ಅವರು, ಯಾವ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೋ ನೋಡುತ್ತೇನೆ. ಶಾಸಕರಿಗೆ ಎಲ್ಲ ಅನುದಾನ ಕೊಟ್ಟಿದ್ದೇವೆ ಎಂದರು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.