POCSO ಪ್ರಕರಣದಲ್ಲಿ ಬಿಎಸ್ವೈಗೆ ಕೋರ್ಟ್ ರಕ್ಷಣೆ ಸರಿಯಲ್ಲ: ಮುಫ್ತಿ
Team Udayavani, Jun 17, 2024, 6:00 AM IST
ಶ್ರೀನಗರ: ಪೋಕ್ಸೋ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು ಸರಿಯಲ್ಲ. ನ್ಯಾಯ ತೀರ್ಮಾನದಲ್ಲಿ ಹೈಕೋರ್ಟ್ ಆಯ್ಕೆಯ ತೀರ್ಮಾನ ಕೈಗೊಂಡಿದೆ ಎಂದು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್, ಝಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಗಂಭೀರವಲ್ಲದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರ ಹೊರತಾಗಿಯೂ ಕೂಡ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಆದರೆ ಯಡಿಯೂರಪ್ಪನವರಿಗೆ ರಕ್ಷಣೆ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.