ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್: ಕರ್ನಾಟಕಕ್ಕೆ 9ನೇ ರೈಲು
Team Udayavani, Jun 17, 2024, 12:59 AM IST
ಹೊಸದಿಲ್ಲಿ: ಕರ್ನಾಟಕಕ್ಕೆ ಶೀಘ್ರದಲ್ಲಿಯೇ 9ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಜೂ.20ರಂದು ತಮಿಳುನಾಡು ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಮಧುರೈ-ಬೆಂಗಳೂರು ನಡುವೆ ಸಂಚರಿಸಲಿರುವ ಹೊಸ ರೈಲಿಗೆ ಹಸುರು ನಿಶಾನೆ ತೋರಿಸಲಿದ್ದಾರೆ. ಅದು ಕೇಸರಿ ಬಣ್ಣದ್ದಾಗಿರಲಿದ್ದು, ದಿಂಡಿಗಲ್, ಕರೂರ್, ಸಲೇಂ, ಧರ್ಮಾಪುರಿ, ಹೊಸೂರು ಮಾರ್ಗವಾಗಿ ಸಂಚರಿಸಲಿದೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಬೆಂಗಳೂರು-ಚೆನ್ನೈ, ಬೆಂಗಳೂರು-ಧಾರವಾಡ, ಯಶವಂತಪುರ-ಕಾಚೀಗುಡ, ಕೊಯಮತ್ತೂರು- ಬೆಂಗಳೂರು, ಮಂಗಳೂರು-ಮಡಗಾಂವ್, ಮಂಗಳೂರು-ತಿರುವನಂತಪುರ, ಕಲಬುರಗಿ-ಬೆಂಗಳೂರು, ಚೆನ್ನೈ-ಮೈಸೂರು ನಡುವೆ ವಂದೇಭಾರತ್ ರೈಲುಗಳು ಸಂಚರಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.