Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ
Team Udayavani, Jun 17, 2024, 6:10 AM IST
ರೈಸೆನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯ ಡಿಸ್ಟಿಲರಿಯೊಂದರಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 58 ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ 39 ಬಾಲಕರು, 19 ಬಾಲಕಿಯರಿದ್ದಾರೆ. ಮಕ್ಕಳ ಹಕ್ಕು ರಕ್ಷಣೆ ರಾಷ್ಟ್ರೀಯ ಆಯೋಗ(ಎನ್ಸಿಪಿಸಿಆರ್)ವು ಬಚನ್ ಬಚಾವೋ ಆಂದೋಲನ್(ಬಿಬಿಎ) ಜಂಟಿ ಕಾರ್ಯಾಚರಣೆ ನಡೆಸಿವೆ.
ರಾಸಾಯನಿಕಗಳು ಹಾಗೂ ಅಲ್ಕೋಹಾಲ್ಗೆ ಒಡ್ಡಿಕೊಂಡಿ ದ್ದರಿಂದ ಮಕ್ಕಳಿಗೆ ಸುಟ್ಟ ಗಾಯಗಳಾಗಿದ್ದವು. ನಿತ್ಯವೂ ಅವರನ್ನು ಶಾಲಾ ವಾಹನದಲ್ಲೇ ಕರೆತಂದು 12-14 ಗಂಟೆ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು ಎಂದು ಎನ್ಸಿಪಿಸಿಆರ್ ಹೇಳಿದೆ. ಈ ಬಗ್ಗೆ ಸಿಎಂ ಮೋಹನ್ ಯಾದವ್ ಕೂಡ ಟ್ವೀಟ್ ಮಾಡಿದ್ದು ಇದು ಬಹಳ ಗಂಭೀರ ವಿಚಾರ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.