![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 17, 2024, 12:35 PM IST
ಬೀದರ್: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಜೆಡಿಎಸ್ ನಿಂದ ಜಂಟಿಯಾಗಿ ವಿಶೇಷ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರ ಬಳಿ ಜಮಾಯಿಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದವರೆಗೆ ಬೈಕ್ ಮತ್ತು ಕಾರು ಎಳೆದು ತೈಲ ದರ ಹೆಚ್ಚಳಕ್ಕೆ ಆಕ್ರೋಶ ವ್ಯಕ್ತಪಡಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಅನುಷ್ಕಾನಕ್ಕಾಗಿ ಆರು ವಸ್ತುಗಳ ಬೆಲೆ ಹೆಚ್ಚಳ ಮಾಡಿ ಬಡ ಜನರ ಮೇಲೆ ಆರ್ಥಿಕ ಬರೆ ಹಾಕಿದೆ. ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಕಾರಣ ತೆರಿಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ಸಮರ್ಥಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೈಲ ಬೆಲೆ ಕಡಿಮೆ ಇರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಶಿಧರ ಹೊಸಳ್ಳಿ ಮತ್ತಿತರರು ಭಾಗವಹಿಸಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.