T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

Team Udayavani, Jun 17, 2024, 11:22 PM IST

1-sl

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ‘ಬೆಸ್ಟ್‌ ಫಾರ್‌ ಲಾಸ್ಟ್‌’ ಎಂಬಂತೆ ತನ್ನ ಕೊನೆಯ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದ ಶ್ರೀಲಂಕಾ, ‘ಡಿ’ ವಿಭಾಗದ ತೃತೀಯ ಸ್ಥಾನಿಯಾಗಿ ಈ ಬಾರಿಯ ಟಿ20 ವಿಶ್ವಕಪ್‌ ಆಟವನ್ನು ಕೊನೆಗೊಳಿಸಿದೆ.

2 ಸೋಲು ಹಾಗೂ ಒಂದು ಪಂದ್ಯ ರದ್ದುಗೊಂಡ ಪರಿಣಾಮ ಶ್ರೀಲಂಕಾ ಬಹಳ ಬೇಗ ಕೂಟದಿಂದ ಹೊರಬಿದ್ದಿತ್ತು. ಕೊನೆಯ ಮುಖಾಮುಖಿಯಲ್ಲಿ ನೆದರ್ಲೆಂಡ್ಸ್‌ ವಿರುದ್ಧ 83 ರನ್‌ ಗೆಲುವು ಸಾಧಿಸಿ ಅಷ್ಟರ ಮಟ್ಟಿಗೆ ಸಮಾಧಾನಪಟ್ಟಿತು. “ಡಿ’ ವಿಭಾಗದಿಂದ ಸೂಪರ್‌-8 ಪ್ರವೇಶಿಸಿದ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶಕ್ಕಿಂತ ಹೆಚ್ಚಿನ ರನ್‌ರೇಟನ್ನು ಲಂಕಾ ಹೊಂದಿರುವುದು ವಿಶೇಷ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 6 ವಿಕೆಟಿಗೆ 201 ರನ್‌ ಪೇರಿಸಿದರೆ, ನೆದರ್ಲೆಂಡ್ಸ್‌ 16.4 ಓವರ್‌ಗಳಲ್ಲಿ 118ಕ್ಕೆ ಕುಸಿಯಿತು. ಲಂಕೆಯ ಈ ಬೃಹತ್‌ ಮೊತ್ತದಲ್ಲಿ ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. ಚರಿತ ಅಸಲಂಕ, ಏಂಜೆಲೊ ಮ್ಯಾಥ್ಯೂಸ್‌ ಅವರ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಲಂಕಾ ಮೊತ್ತ ಇನ್ನೂರರ ಗಡಿ ದಾಟಿತು. ಅಸಲಂಕ 21 ಎಸೆತಗಳಿಂದ 46 ರನ್‌ ಬಾರಿಸಿದರು. ಈ ಆಕ್ರಮಣಕಾರಿ ಆಟದ ವೇಳೆ 5 ಸಿಕ್ಸರ್‌, ಒಂದು ಬೌಂಡರಿ ಸಿಡಿಯಲ್ಪಟ್ಟಿತು. ಮ್ಯಾಥ್ಯೂಸ್‌ 15 ಎಸೆತ ಎದುರಿಸಿ ಅಜೇಯ 30 ರನ್‌ ಹೊಡೆದರು. ಆರಂಭಕಾರ ಕುಸಲ್‌ ಮೆಂಡಿಸ್‌ ಕೂಡ 46 ರನ್‌ ಕೊಡುಗೆ ಸಲ್ಲಿಸಿದರು.

ನೆದರ್ಲೆಂಡ್ಸ್‌ ಸರದಿಯಲ್ಲಿ ಗಮನ ಸೆಳೆದದ್ದು ಇಬ್ಬರು ಮಾತ್ರ. ಆರಂಭಕಾರ ಮೈಕಲ್‌ ಲೆವಿಟ್‌ ಮತ್ತು ನಾಯಕ ಸ್ಕಾಟ್‌ ಎಡ್ವರ್ಡ್ಸ್‌. ಇಬ್ಬರೂ ತಲಾ 31 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-6 ವಿಕೆಟಿಗೆ 201 (ಮೆಂಡಿಸ್‌ 46, ಅಸಲಂಕ 46, ಧನಂಜಯ 34, ಮ್ಯಾಥ್ಯೂಸ್‌ ಅಜೇಯ 30, ವಾನ್‌ ಬೀಕ್‌ 45ಕ್ಕೆ 2). ನೆದರ್ಲೆಂಡ್ಸ್‌-16.4 ಓವರ್‌ಗಳಲ್ಲಿ 118 (ಲೆವಿಟ್‌ 31, ಎಡ್ವರ್ಡ್ಸ್‌ 31, ತುಷಾರ 24ಕ್ಕೆ 3, ಪತಿರಣ 12ಕ್ಕೆ 2, ಹಸರಂಗ 25ಕ್ಕೆ 2).
ಪಂದ್ಯಶ್ರೇಷ್ಠ: ಚರಿತ ಅಸಲಂಕ.

ಟಾಪ್ ನ್ಯೂಸ್

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.