Air India ಆಹಾರದಲ್ಲಿ ಪ್ರಯಾಣಿಕನಿಗೆ ಸಿಕ್ಕಿತು ಬ್ಲೇಡ್!
Team Udayavani, Jun 18, 2024, 6:30 AM IST
ಹೊಸದಿಲ್ಲಿ: ವಿಮಾನ ಪ್ರಯಾಣಿಕರೊಬ್ಬರಿಗೆ ತಮಗೆ ನೀಡಿದ ಊಟದಲ್ಲಿ ಬ್ಲೇಡ್ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮ್ಯಾಥುರಸ್ ಪೌಲ್ ಎಂಬು ವರು ಪಯಣಿಸುತ್ತಿದ್ದರು. ವಿಮಾ ನದಲ್ಲಿ ತಮಗೆ ನೀಡಿದ ಊಟ ಸೇವಿಸುವಾಗ, ಬಾಯಲ್ಲಿ ಲೋಹದ ವಸ್ತುವಿನ ಅನುಭವವಾಗಿದೆ. ಅದನ್ನು ತೆಗೆದು ನೋಡಿದಾಗ, ಅದು ಬ್ಲೇಡ್ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಅವರಿಗೆ ಯಾವುದೇ ಹಾನಿ ಆಗಿಲ್ಲ. ಘಟನೆ ಕುರಿತು ವಿಮಾನ ಸಿಬಂದಿ ಪೌಲ್ ಕ್ಷಮೆಯಾಚಿಸಿದ್ದಾರೆ. ತರಕಾರಿ ಹೆಚ್ಚುವ ವೇಳೆ ಅಚಾ ತುರ್ಯದಿಂದ ಬ್ಲೇಡ್ ಆಹಾರದೊಳಗೆ ಸೇರಿಕೊಂಡಿ ರಬಹುದು ಎಂದು ಸಿಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!
Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು
Tragedy: ದೇವಸ್ಥಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು, CCTVಯಲ್ಲಿ ಸೆರೆಯಾಯ್ತು ದೃಶ್ಯ
Viral Video: ಮದ್ಯ ಸೇವಿಸಿ ನಡುರಸ್ತೆಯಲ್ಲೇ ಮೂತ್ರ ವಿಸರ್ಜಿಸಿದ ಪೊಲೀಸ್ ಪೇದೆ.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.