ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ
Team Udayavani, Jun 18, 2024, 1:32 AM IST
ಹೊಸದಿಲ್ಲಿ: ಖಲಿಸ್ಥಾನ್ ಉಗ್ರ ಗುರಪತ್ವಂತ್ ಸಿಂಗ್ ಪನ್ನೂ ಹತ್ಯೆ ನಡೆಸಲು ಸುಪಾರಿ ತೆಗೆದುಕೊಂಡಿದ್ದ ಎನ್ನಲಾದ ನಿಖೀಲ್ ಗುಪ್ತನನ್ನು ಯುರೋಪ್ನ ಚೆಕ್ ಗಣರಾಜ್ಯದ ಅಧಿಕಾರಿಗಲು ಅಮೆರಿಕದ ಅಧಿಕಾರಿ ಗಳ ವಶಕ್ಕೆ ನೀಡಿದ್ದಾರೆ. ಭಾರತ ಮೂಲದ ನಿಖೀಲ್ ಗುಪ್ತ ಹೆಸರನ್ನು ಅಮೆರಿಕ ಪೊಲೀಸರು ಆರೋಪ ಪಟ್ಟಿಯಲ್ಲಿ ಸೇರಿಸಿದ್ದರು. ಕಳೆದ ವರ್ಷ ಚೆಕ್ ಗಣರಾಜ್ಯದಲ್ಲಿ ನಿಖಿಲ್ ಗುಪ್ತ ಬಂಧಿತನಾಗಿದ್ದು, ಕೋರ್ಟ್ ವಿಚಾರಣೆಗೆ ಹಾಜರಾಗುವುದಕ್ಕೆ ಅವನನ್ನು ಅಮೆರಿಕಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
MUST WATCH
ಹೊಸ ಸೇರ್ಪಡೆ
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
UV Fusion: ಪ್ರಯತ್ನಂ ಸರ್ವತ್ರ ಸಾಧನಂ
T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.