Vijayapura: ಕೆರೆಗೆ ಬಿದ್ದ ವಿದ್ಯುತ್ ತಂತಿ; ಮೀನು ಹಿಡಿಯಲು ಹೋಗಿ ಹೆಣವಾದ ಬಾಲಕರು

Team Udayavani, Jun 18, 2024, 5:22 PM IST

Vijayapura: ಕೆರೆಗೆ ಬಿದ್ದ ವಿದ್ಯುತ್ ತಂತಿ; ಮೀನು ಹಿಡಿಯಲು ಹೋಗಿ ಹೆಣವಾದ ಬಾಲಕರು

ವಿಜಯಪುರ: ವಿದ್ಯುತ್ ತಂತಿ ಕೆರೆಯಲ್ಲಿ ಕತ್ತರಿಸಿ ಬಿದ್ದ ಕಾರಣ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನಲ್ಲಿ ಜರುಗಿದೆ.

ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ಈ ದುರಂತ ಸಂಭವಿಸಿದ್ದು, ಕೆರೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ವಿದ್ಯುತ್ ಅವಘಡದಲ್ಲಿ ಜೀವ ಕಳೆದುಕೊಳ್ಳುವಂತಾಗಿದೆ.

ದುರಂತದಲ್ಲಿ ಮಡಿದ ಬಾಲಕರನ್ನು ದ್ಯಾಬೇರಿ ಗ್ರಾಮದ 8 ವರ್ಷದ ರೋಹಿತ ಅನೀಲ ಚವ್ಹಾಣ ಹಾಗೂ 16 ವರ್ಷದ ವಿಜಯ ಚವ್ಹಾಣ ಎಂದು ಗುರುತಿಸಲಾಗಿದೆ. ಸದರಿ ಬಾಲಕರು ಮೀನು ಹಿಡಿಯಲು ಹೋಗಿದ್ದ ಬಾಲಕರು ಕರೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸಿದೆ ನೀರಿಗೆ ಇಳಿದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತದೇಹಗಳನ್ನು ಹೊರಗೆ ತೆಗದು ಶವ ಪರೀಕ್ಷೆಗೆ ಸಾಗಿಸಲು ಮುಂದಾಗಿದ್ದು, ಮೃತ ಬಾಲಕ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

1-Yat

B.S.Y.; ವೀರಶೈವ ಮಹಾಸಭಾ ಮೂರು ಕುಟುಂಬಗಳ ಆಸ್ತಿಯಂತಾಗಿದೆ: ಯತ್ನಾಳ್ ಕಿಡಿ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.