Manjeshwara; ನಾಪತ್ತೆಯಾದ ಯುವತಿ ಮತಾಂತರ
Team Udayavani, Jun 18, 2024, 6:50 PM IST
ಮಂಜೇಶ್ವರ: ನಾಪತ್ತೆಯಾಗಿದ್ದ ಯುವತಿ ಮತಾಂತರಗೊಂಡು ಪ್ರಿಯತಮನನ್ನು ವಿವಾಹವಾಗಿದ್ದು, ಘಟನೆ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿ ಹಾಗೂ ಸಮೀಪದ ಇತರ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರಬೇಕು ಎಂದು ರಹಸ್ಯ ತನಿಖಾ ಏಜೆನ್ಸಿಗಳು ಮುನ್ನೆಚ್ಚರಿಕೆ ನೀಡಿವೆ.
ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 24ರ ಹರೆಯದ ಇಷಾ ಜೂನ್ 7ರಂದು ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಈಕೆ ಆಯಿಷ ಸಾರ ಹೆಸರಿಟ್ಟುಕೊಂಡು ಉಳ್ಳಾಲ ನಿವಾಸಿಯಾದ ಯುವಕನನ್ನು ವಿವಾಹವಾಗಿ ಮರಳಿದ್ದಾಳೆ. ಬೆಂಗಳೂರಿನಲ್ಲಿ ಇವರಿಬ್ಬರ ವಿವಾಹ ನಡೆದಿದೆ ಎಂದು ಪೊಲೀಸರು ನಡೆಸಿದ ತನಿಖೆಯಿಂದ ತಿಳಿದು ಬಂದಿದೆ. ಇದೇ ವೇಳೆ ಇಷಾ ಎರಡು ವರ್ಷಗಳ ಹಿಂದೆಯೇ ಮತಾಂತರಗೊಂಡಿರುವುದಾಗಿಯೂ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.