Sullia ಬಿಸಿ ನೀರು ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
Team Udayavani, Jun 18, 2024, 11:47 PM IST
ಸುಳ್ಯ: ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುದ್ಕಳಿ ಸವಿತಾ ಅವರ ಪುತ್ರಿ ರೇಖಾ (35) ಮೃತರು.
ಅವರು ಮಾ.22ರಂದು ಸಂಜೆ ಸ್ನಾನ ಮಾಡಲು ಬಿಸಿ ನೀರು ತೆಗೆದುಕೊಂಡು ಹೋಗುತ್ತಿದ್ದಾಗ ಮೆಟ್ಟಲಿನಿಂದ ಕಾಲು ಜಾರಿ ಬಿದ್ದು ಬಿಸಿ ನೀರು ಮೈ ಮೇಲೆ ಬಿದ್ದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಳ್ಯ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.