Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Team Udayavani, Jun 19, 2024, 12:33 AM IST

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

ಚಿತ್ರದುರ್ಗ: ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಜೀವನ ಸಾಗಿಸಲು ಅವರ ಪತ್ನಿಗೆ ಸರಕಾರಿ ಉದ್ಯೋಗ ಕೊಡಬೇಕು ಎಂಬುದು ಮೃತರ ಕುಟುಂಬದವರ ಬೇಡಿಕೆಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಭರವಸೆ ನೀಡಿದರು.

ನಗರದ ತುರುವನೂರು ರಸ್ತೆಯ ವಿಆರ್‌ಎಸ್‌ ಬಡಾವಣೆಯಲ್ಲಿರುವ ಮೃತ ರೇಣುಕಸ್ವಾಮಿ ಮನೆಗೆ ಮಂಗಳವಾರ ಭೇಟಿ ನೀಡಿ ತಂದೆ-ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿದ ಅನಂತರ ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 17 ಮಂದಿಯನ್ನು ಬಂ ಧಿಸಲಾಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ. ಯಾರು ಕೂಡ ಈ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸಲ್ಲದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.

ಟಾಪ್ ನ್ಯೂಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

Hajj; Pilgrim from Chitradurga passed away due to sunstroke in Mecca

Hajj Pilgrimage; ಮೆಕ್ಕಾದಲ್ಲಿ ಬಿಸಿಲಿನ ಝಳಕ್ಕೆ ಚಿತ್ರದುರ್ಗ ಮೂಲದ ಯಾತ್ರಾರ್ಥಿ ಸಾವು

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

7-chitradurga

ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.