ರಂಗಕರ್ಮಿ ನ.ರತ್ನ ನಿಧನ: ಆಸ್ಪತ್ರೆಗೆ ದೇಹದಾನ

Team Udayavani, Jun 19, 2024, 9:24 PM IST

ರಂಗಕರ್ಮಿ ನ.ರತ್ನ ನಿಧನ: ಆಸ್ಪತ್ರೆಗೆ ದೇಹದಾನ

ಮೈಸೂರು: ರಂಗಕರ್ಮಿ,ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ (ಆಯಿಷ್‌) ಮೊದಲ ನಿರ್ದೇಶಕ ನ.ರತ್ನ (89) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.

ಕಲಾಮಂದಿರದ ಕಿಂದರಜೋಗಿ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ಬಳಿಕ ಜೆಎಸ್‌ಎಸ್‌ ಆಸ್ಪತ್ರೆಗೆ ದೇಹದಾನ ಮಾಡಲಾಯಿತು.

ತಮಿಳುನಾಡಿನ ಚಿದಂಬರಂನಲ್ಲಿ 1934ರ ಡಿ.12ರಂದು ಜನಿಸಿದ ಅವರು, ಮೈಸೂರು, ಅಮೆರಿಕದಲ್ಲಿ ಶಿಕ್ಷಣ ಪಡೆದರು. ನ್ಯೂಯಾರ್ಕ್‌ನ ಹಂಟರ್‌ ವಿವಿ, ಇಂಡಿಯಾನಾ ವಿವಿಯಲ್ಲಿ ವಾಕ್‌ ಮತ್ತು ಶ್ರವಣದಲ್ಲಿ ಎಂ.ಎಸ್‌ ಹಾಗೂ ಡಾಕ್ಟರೇಟ್‌ ಪದವಿ ಪಡೆದು, ಅಲ್ಲಿಯೇ ಅಧ್ಯಾಪಕರಾಗಿದ್ದರು.

1966ರಲ್ಲಿ ಆಯುಷ್‌ ಸ್ಥಾಪನೆಯಾದಾಗ ಮೊದಲ ನಿರ್ದೇಶಕರಾಗಿ ನೇಮಕಗೊಂಡರು.

ರಂಗಕರ್ಮಿಯೂ ಆಗಿದ್ದ ಅವರಿಗೆ 2005ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ರಾಜ್ಯೋತ್ಸವ, ಎಂ.ಎನ್‌.ರಾಯ್‌ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್‌ ಕೆಲರ್‌ ಪ್ರಶಸ್ತಿ ದೊರೆತಿವೆ.

ಟಾಪ್ ನ್ಯೂಸ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.