Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Team Udayavani, Jun 20, 2024, 7:20 AM IST

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

ಕಾಸರಗೋಡು: ಜಿಲ್ಲೆಯ ರಾಣಿಪುರದ ದಟ್ಟ ಅಡವಿಯಲ್ಲಿ ರಾತ್ರಿ ಹೊತ್ತಿನಲ್ಲಿ ಹಸುರು ಬಣ್ಣದಲ್ಲಿ ಹೊಳೆಯುವ ಅತೀ ಅಪರೂಪದ ಹಾಗೂ ಪ್ರಕೃತಿ ವಿಸ್ಮಯವಾಗಿರುವ ಅಣಬೆಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.

ವೈಜ್ಞಾನಿಕವಾಗಿ ಫಿಲೋಟೊಲೆಟಸ್‌ ಮ್ಯಾನಿಪುಲಾರಿಸ್‌ ಎಂದು ಕರೆಯುಲ್ಪಡುವ ಈ ಶಿಲೀಂದ್ರಗಳು ಜೀವ ರಾಸಾಯನಿಕ ಪ್ರಕ್ರಿಯೆಯ ಮೂಲಕ ಬೆಳಕನ್ನು ಚಿಮ್ಮುವ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಕೇರಳ ಅರಣ್ಯ ಮತ್ತು ವನ್ಯ ಜೀವಿ ಇಲಾಖೆಯ ಕಾಸರಗೋಡು ವಿಭಾಗ ಮತ್ತು ಮಶ್ರೂಮ್ಸ್‌ ಆಫ್‌ ಇಂಡಿಯಾ ಕಮ್ಯೂನಿಟಿ ಜಂಟಿಯಾಗಿ ರಾಣಿಪುರದ ದಟ್ಟ ಅರಣ್ಯದಲ್ಲಿ ಮೈಕ್ರೋ ಫಂಗಲ್‌ ಸಮೀಕ್ಷೆಯ ಸಂದರ್ಭದಲ್ಲಿ ಈ ಜೈವಿಕವಾಗಿ ಪ್ರಕಾಶ ಬೀರುವ ಅಣಬೆ ಪತ್ತೆಯಾಯಿತು.

ಸಮೀಕ್ಷೆಯ ವೇಳೆ 50ಕ್ಕೂ ಅಧಿಕ ಜಾತಿಯ ಅಣಬೆಗಳು ಪತ್ತೆಯಾಗಿದ್ದು, ಅದರಲ್ಲೂ ವಿಶೇಷ ವಾಗಿ ರಾತ್ರಿಯ ವೇಳೆ ಬೆಳಕು ಸೂಸುವ ಬಯೋಲ್ಯುಮಿನೆಸೆಂಟ್‌ ಅಣಬೆಗಳು ಕಂಡುಬಂದಿದ್ದು ಅಚ್ಚರಿಯಾಗಿದೆ.

ಈ ಅಣಬೆ ಸೇವಿಸಲು ಯೋಗ್ಯವಲ್ಲ. ಅದು ವಿಷಕಾರಿಯಾಗಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಸಮೀಕ್ಷಾ ತಂಡದಲ್ಲಿ ಕಾಸರಗೋಡು ವಿಭಾಗೀಯ ಅರಣ್ಯಾಧಿಕಾರಿ ಕೆ.ಅಶ್ರಫ್‌, ಡಾ| ಜಿನು ಮುರಳೀಧರನ್‌, ಡಾ| ಸಂತೋಷ್‌ ಕುಮಾರ್‌ ಕೂಕಲ್‌, ಕೆ.ಎಂ.ಅನೂಪ್‌, ಸಚಿನ್‌ ಪೈ ಮತ್ತು ಪೂರ್ಣಾ ಸಜಾ° ಮೊದಲಾದವರಿದ್ದರು.

ಕಾಸರಗೋಡಿನ ರಾಣಿಪುರಂನಲ್ಲಿ ಪತ್ತೆಯಾದ ನೈಸರ್ಗಿಕವಾಗಿ ರಾತ್ರಿಯ ಸಂದರ್ಭದಲ್ಲಿ ಬೆಳಕು ಸೂಸುವ ಅಣಬೆ ಕಂಡು ಬಂದಿರುವುದು ಶಿಲೀಂಧ್ರಗಳ ಜೀವ ವೈವಿಧ್ಯತೆಗೆ ಸಂಬಂಧಿಸಿದಂತೆ ಅದ್ಭುತ ಕೊಡುಗೆ ಯಾಗಿದೆ ಎಂದಿದ್ದಾರೆ ಸಸ್ಯ ಶಾಸ್ತ್ರಜ್ಞ ದಿಲೀಪ್‌ ಕುಮಾರ್‌ ರೈ.

ಜೀವಕೋಶಗಳಲ್ಲಿನ ರಾಸಾಯನಿಕ ಕ್ರಿಯೆಯಿಂದಾಗಿ ರಾತ್ರಿಯಲ್ಲಿ ಹಸುರು ಬಣ್ಣದಲ್ಲಿ ಹೊಳೆಯುತ್ತದೆ. ಇವು ಉಷ್ಣ ವಲಯದ ಆದ್ರìತೆ ಇರುವ ವಾತಾ ವರಣದಲ್ಲಿ ಕಾಣಿಸಿಕೊಳ್ಳುತ್ತವೆ. ಸಮೃದ್ಧ ತೇವಾಂಶವುಳ್ಳ ಪರಿಸರವು ಅವುಗಳ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶ ಒದಗಿಸುತ್ತವೆ ಎಂದಿದ್ದಾರೆ.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.