Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

Team Udayavani, Jun 20, 2024, 12:18 AM IST

Heavy Rain ಕರಾವಳಿಯಲ್ಲಿ ಇಂದು ಮಳೆ ಬಿರುಸು ಸಾಧ್ಯತೆ

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಜೂ. 21ರಿಂದ 23ರ ವರೆಗೆ “ಆರೆಂಜ್‌ ಅಲರ್ಟ್‌’ ಘೊಷಿಸಲಾಗಿದೆ.

ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ. ಜೂ. 20ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಮಳೆ ಬಿರುಸು ಕಡಿಮೆಯಾಗಿದ್ದು, ಬುಧವಾರ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗ್ಗೆ ಮತ್ತು ಸಂಜೆ ಮಂಗಳೂರು ಸಹಿತ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ ಮುಂತಾದ ಕಡೆಗಳಲ್ಲಿ ಉತ್ತಮ ಮಳೆ ಸುರಿದಿದೆ.

ಉಡುಪಿಯಲ್ಲೂ ಮಳೆ
ಉಡುಪಿ ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಬೆಳಗ್ಗೆ ಮತ್ತು ರಾತ್ರಿ ವೇಳೆ ಧಾರಾಕಾರ ಮಳೆಯಾಗಿದೆ. ಕುಂದಾಪುರ, ಬೈಂದೂರು, ಉಡುಪಿ ಸುತ್ತಮುತ್ತ ಮಳೆಯಾಗುತ್ತಿದ್ದು. ಮಂಗಳವಾರ ತಡರಾತ್ರಿ, ಬುಧವಾರ ಮುಂಜಾನೆ ಹೆಚ್ಚು ಮಳೆಯಾಗಿದೆ. ಮಧ್ಯಾಹ್ನದಿಂದ ಸಂಜೆವರೆಗೆ ಬಿಸಿಲು ಮೋಡ ಕವಿದ ವಾತಾವರಣವಿತ್ತು. ಸಂಜೆ ಅನಂತರ ಎಲ್ಲೆಡೇ ಬಿಟ್ಟುಬಿಟ್ಟು ಉತ್ತಮ ಮಳೆಯಾಗಿದೆ.

ಟಾಪ್ ನ್ಯೂಸ್

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.