Madikeri: ಪಿಕಪ್‌ – ಸ್ಕೂಟರ್‌ ಢಿಕ್ಕಿ; ಇಬ್ಬರ ಸಾವು


Team Udayavani, Jun 20, 2024, 12:28 AM IST

Madikeri: ಪಿಕಪ್‌ – ಸ್ಕೂಟರ್‌ ಢಿಕ್ಕಿ; ಇಬ್ಬರ ಸಾವುMadikeri: ಪಿಕಪ್‌ – ಸ್ಕೂಟರ್‌ ಢಿಕ್ಕಿ; ಇಬ್ಬರ ಸಾವು

ಮಡಿಕೇರಿ: ಪಿಕಪ್‌ ವಾಹನ ಮತ್ತು ಸ್ಕೂಟರ್‌ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಗೋಣಿಕೊಪ್ಪ- ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗೋಣಿ ಕೊಪ್ಪ ಗ್ರಾ.ಪಂ. ಮಾಜಿ ಸದಸ್ಯೆ ಪ್ರಭಾವತಿ (52) ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರೆ 10ನೇ ತರಗತಿ ವಿದ್ಯಾರ್ಥಿನಿ ಅನು (16) ಚಿಕಿತ್ಸೆ ಫ‌ಲಿಸದೆ ಬುಧವಾರ ಮೃತಪಟ್ಟರು.

ಪಿಕಪ್‌ ವಾಹನ ಚಾಲಕನನ್ನು ವಶಕ್ಕೆ ಪಡೆದಿರುವ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿ ದ್ದಾರೆ.

ಪ್ರಭಾವತಿ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗೋಣಿಕೊಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿ ಅನು, ಶ್ರೀಜಾ ಅವರ ಪುತ್ರಿಯಾಗಿದ್ದು, ಪ್ರಭಾವತಿ ಅವರ ಬಳಿ ಮನೆ ಪಾಠ ಹೇಳಿಸಿಕೊಳ್ಳುತ್ತಿದ್ದಳು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಈ ದುರ್ಘ‌ಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.