BJP ತೈಲದರ ಇಳಿಕೆಗೆ ಪಟ್ಟು: ಇಂದು ರಸ್ತೆ ತಡೆ

ಜನರಿಗೆ ತೊಂದರೆ ಆದರೆ ಲಾಠಿಚಾರ್ಜ್‌

Team Udayavani, Jun 20, 2024, 6:10 AM IST

bjBJP ತೈಲದರ ಇಳಿಕೆಗೆ ಪಟ್ಟು: ಇಂದು ರಸ್ತೆ ತಡೆ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ತಿರುಗಿಬಿದ್ದಿರುವ ರಾಜ್ಯ ಬಿಜೆಪಿಯು ಉಗ್ರ ಪ್ರತಿಭಟನೆಗೆ ಮುಂದಾಗಿದೆ.

ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಎರಡನೇ ಹಂತದ ಹೋರಾಟಕ್ಕೆ ಸಿದ್ಧವಾಗಿದ್ದು, ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ಹಾಗೂ ಬೆಂಗಳೂರಿನಲ್ಲಿ ಸೈಕಲ್‌ ಜಾಥಾ ನಡೆಸಲಿದೆ.

ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ತಡೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ನಡೆಸಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.

ಸುಮಾರು 250ರಿಂದ 300 ಸೈಕಲ್‌ಗ‌ಳಲ್ಲಿ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಲಿದ್ದಾರೆ.

ಸರಕಾರದಿಂದ ತೆರಿಗೆ ಹೆಚ್ಚಳ ಅಭಿಯಾನ
ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎನ್‌. ರವಿಕುಮಾರ್‌, ರಾಜ್ಯದಲ್ಲಿ ತೆರಿಗೆ ಹೆಚ್ಚಿಸುವ ಅಭಿಯಾನವನ್ನೇ ರಾಜ್ಯ ಸರಕಾರ ಕೈಗೆತ್ತಿಕೊಂಡಿದೆ. ಇದರ ವಿರುದ್ಧ ಗುರುವಾರ ರಸ್ತೆ ತಡೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಜನರಿಗೆ ತೊಂದರೆ ಆದರೆ ಲಾಠಿಚಾರ್ಜ್‌
ಬೆಂಗಳೂರು: “ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಬಿಡುವುದಿಲ್ಲ. ಕಾನೂನು ಕ್ರಮ ಅನಿವಾರ್ಯ ಆಗಲಿದೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಎಚ್ಚರಿಸಿದರು. “ಲಾಠಿ ಚಾರ್ಜ್‌ ಮಾಡುವ ಅಗತ್ಯಬಿದ್ದರೆ ಅದನ್ನೂ ಮಾಡುತ್ತೇವೆ’ ಎಂದರು.

ಟಾಪ್ ನ್ಯೂಸ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.