Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ


Team Udayavani, Jun 20, 2024, 7:22 AM IST

horocospe

20-06-2024

ಮೇಷ: ಉದ್ಯೋಗಸ್ಥಾನದಲ್ಲಿ ಸಮಯ ಪಾಲನೆಗೆ ಗೌರವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೆಲೆಸಿರುವವರಿಗೆ ತಾಯ್ನಾಡಿಗೆ ಮರಳುವ ಯೋಗ. ಮಾಧ್ಯಮ ಕ್ಷೇತ್ರದವರಿಗೆ ಅಪವಾದದ ಭೀತಿ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ. ಕೃಷಿ ಸಾಧನಗಳ ಮಾರಾಟಗಾರರಿಗೆ ಉತ್ತಮ ಲಾಭ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಕಿರಿಕಿರಿ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರದ ಸಂಬಂಧ ಗಣ್ಯವ್ಯಕ್ತಿಯ ಭೇಟಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗಾಸಕ್ತರಿಗೆ ಶುಭವಾರ್ತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.

ಕನ್ಯಾ: ಹಿತೈಷಿಗಳಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಅವಿವಾಹಿತರಿಗೆ ವಿವಾಹ ಯೋಗ.

ತುಲಾ: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಉತ್ತರ ದಿಕ್ಕಿನಿಂದ ಶುಭಸಮಾಚಾರ. ಹಣ ಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ. ಗುರುಸಮಾನ ವ್ಯಕ್ತಿಯ ದರ್ಶನ ಭಾಗ್ಯ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳಿಗೆ ಅಧಿಕ ಬೇಡಿಕೆ. ಕೈ ಕಸಬುದಾರರಿಗೆ ಅದೃಷ್ಟದ ದಿನ. ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರುವವರ ಮೇಲೆ ಒತ್ತಡ.

ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ. ಮನೆಯಲ್ಲಿ, ಮನೆಯ ಹೊರಗೆ ಮಾತು ಮೃದುವಾಗಿರಲಿ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸರ್ವವಿಧ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಸಂಗಾತಿಯ ಸಹಕಾರ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.