Misspells: ಬೇಟಿ ಬಚಾವೋ, ಬೇಟಿ ಪಡಾವೋ ಬರೆಯಲು ಪರದಾಡಿದ ಕೇಂದ್ರ ಸಚಿವೆ
Team Udayavani, Jun 20, 2024, 9:56 AM IST
ಹೊಸದಿಲ್ಲಿ: ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್ “ಬೇಟಿ ಬಚಾವೋ, ಬೇಟಿ ಪಡಾವೋ’ ಘೋಷವಾಕ್ಯ ಬರೆಯಲು ಪರದಾಡಿದ್ದಾರೆ.
ಘೋಷವಾಕ್ಯವನ್ನು ತಪ್ಪು ತಪ್ಪಾಗಿ ಬರೆದಿರುವ ಕೇಂದ್ರ ಸಚಿವೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಸರಕಾರಿ ಶಾಲೆಯಲ್ಲಿ ನಡೆದ ಸ್ಕೂಲ್ ಚಲೋ ಅಭಿಯಾನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವೆ “ಬೇಟಿ ಬಚಾವೋ, ಬೇಟಿ ಪಡಾವೋ. ಘೋಷ ವಾಕ್ಯ ಬರೆಯಲು “ಬೇಡಿ ಪಡಾವೊ-ಬಚಾವೊ’ ಎಂದು ತಪ್ಪಾಗಿ ಬರೆದಿದ್ದಾರೆ.
ये केंद्रीय महिला एवं बाल विकास राज्यमंत्री सावित्री ठाकुर हैं जिले में शिक्षा जागरूकता रथ पर उन्हें ‘बेटी बचाओ बेटी पढ़ाओ’ का स्लोगन लिखना था लेकिन, मंत्रीजी ने लिखा- “बेढी पडाओ बच्चाव” शपथ-पत्र के मुताबिक वे 12वीं पास हैं ये टीप उनके नहीं बल्कि देश के “शैक्षणिक स्तर” पर है pic.twitter.com/v66qM05Uyc
— Anurag Dwary (@Anurag_Dwary) June 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.