![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jun 20, 2024, 9:41 AM IST
ಹೊಸದಿಲ್ಲಿ: ಸಂಸತ್ ಆವರಣದಲ್ಲಿದ್ದ ಮಹಾತ್ಮಾ ಗಾಂಧಿ, ಶಿವಾಜಿ, ಬಿ.ಆರ್. ಅಂಬೇಡ್ಕರ್ ಸೇರಿ ಹಲವರ ಪ್ರತಿಮೆಗಳನ್ನು ಸ್ಥಳಾಂತರಿಸಿದ್ದಕ್ಕೆ ಕಾಂಗ್ರೆಸ್ ಆಕ್ಷೇಪಿಸಿದೆ. ಅವುಗಳನ್ನು ಮರಳಿ ಮೊದಲಿನ ಸ್ಥಾನದಲ್ಲಿ ಅಳವಡಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗೆ ಪತ್ರ ಬರೆದಿದ್ದಾರೆ. ಈ ರೀತಿಯ ಕಾರ್ಯಗಳನ್ನು ಎರಡೂ ಸದನಗಳ ಸದಸ್ಯರ ಸಮಿತಿ ನಿರ್ಧರಿಸಬೇಕು. ಆದರೆ 2019ರಿಂದ ಈ ಸಮಿತಿ ರಚನೆಯೇ ಆಗಿಲ್ಲ. ಕೇಂದ್ರ ಯಾರ ಸಲಹೆಯನ್ನೂ ಪಡೆಯದೆ, ಈ ನಿರ್ಧಾರ ತೆಗೆದುಕೊಂಡಿದೆ. ಪ್ರತಿಮೆಗಳನ್ನು ಅವುಗಳು ಮೊದಲಿದ್ದ ಸ್ಥಾನದಲ್ಲಿಯೇ ಮರಳಿ ಸ್ಥಾಪಿಸಬೇಕೆಂದು ಪತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Narendra Modi: ಇಂದು ಕಾಶ್ಮೀರಕ್ಕೆ ಪಿಎಂ ಮೋದಿ… ನಾಳೆ ಯೋಗ ದಿನಾಚರಣೆಯಲ್ಲಿ ಭಾಗಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.