Hajj Pilgrimage; ಮೆಕ್ಕಾದಲ್ಲಿ ಬಿಸಿಲಿನ ಝಳಕ್ಕೆ ಚಿತ್ರದುರ್ಗ ಮೂಲದ ಯಾತ್ರಾರ್ಥಿ ಸಾವು
Team Udayavani, Jun 20, 2024, 1:53 PM IST
ಚಿತ್ರದುರ್ಗ: ಹಜ್ ಯಾತ್ರೆಯ ವೇಳೆ ಮೆಕ್ಕಾದಲ್ಲಿ ಉಷ್ಣಾಂಶ ಹೆಚ್ಚಾಗಿ ಯಾತ್ರಾರ್ಥಿಗಳ ಸಾವು ಪ್ರಕರಣದಲ್ಲಿ ಚಿತ್ರದುರ್ಗ ಮೂಲದ ಯಾತ್ರಾರ್ಥಿ ಸಾವು ಕಂಡಿದ್ದಾರೆ.
ಮೆಕ್ಕಾದ ಅರ್ಫಾತ್ ಗ್ರೌಂಡ್ ನಲ್ಲಿ ಚಿತ್ರದುರ್ಗ ಮೂಲದ ರುಕ್ಸಾನಾ ಕೌಸರ್ (63) ಮೃತಪಟ್ಟಿದ್ದಾರೆ.
ನಿವೃತ್ತ ಶಿಕ್ಷಕಿ, ನಗರದ ಮಂಡಕ್ಕಿ ಭಟ್ಟಿ ಏರಿಯಾ ನಿವಾಸಿ ರುಕ್ಸಾನಾ ಕೌಸರ್ ಅವರು ಹಜ್ ಯಾತ್ರೆಗೆ ತೆರಳಿದ್ದರು. ಬಿಸಿಲಿನ ತಾಪ ಹೆಚ್ಚಾಗಿ ರುಕ್ಸಾನಾ ಕೌಸರ್ ಸಾವನ್ನಪ್ಪಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಮೆಕ್ಕಾದಲ್ಲೇ ನೆರವೇರಿಸುವ ಸಾಧ್ಯತೆ ಎಂದು ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?
Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್
ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.