Vande Bharat Express ರೈಲಿನ ಊಟದಲ್ಲಿ ಜಿರಳೆ ಪತ್ತೆ; ಕ್ಷಮೆಯಾಚಿಸಿದ ಐಆರ್ ಸಿಟಿಸಿ

Team Udayavani, Jun 20, 2024, 3:28 PM IST

Cockroach found in food of Vande Bharat Express train; IRCTC Apologized

ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ಆಹಾರದಲ್ಲಿ ಏನೇನೋ ಅಪಾಯಕಾರಿ ವಸ್ತುಗಳು ಪತ್ತೆಯಾಗುವ ಬಗ್ಗೆ ಸುದ್ದಿಯಾಗುತ್ತಿದೆ. ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು, ಚಿಪ್ಸ್ ಪ್ಯಾಕೇಟ್ ನಲ್ಲಿ ಕಪ್ಪೆ ಹೀಗೆ ಹಲವು ರೀತಿಯ ಸುದ್ದಿಗಳು ಹೊರಬರುತ್ತಿದೆ. ಇದಕ್ಕೆ ಹೊಸ ಸೇರ್ಪಡೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಊಟದಲ್ಲಿ ಜಿರಳೆ ಪತ್ತೆ ಸುದ್ದಿ.

ಹೌದು, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರೊಬ್ಬರು ಈ ಬಗ್ಗೆ ಟ್ವೀಟ್ ಮಾಡಿ ಸಂಬಂಧಪಟ್ಟ ಸಂಸ್ಥೆಯ ಗಮನಕ್ಕೆ ತಂದಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುವಾಗ ಬಡಿಸಿದ ಆಹಾರದಲ್ಲಿ ‘ಜಿರಳೆ’ ಕಂಡುಬಂದ ದಂಪತಿಗಳಿಗೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಧಿಕೃತ ಎಕ್ಸ್ ಖಾತೆಯ ಮೂಲಕ ಕ್ಷಮೆಯಾಚಿಸಿದೆ.

ಜೂನ್ 18ರಿಂದ ನನ್ನ ಚಿಕ್ಕಮ್ಮ ಮತ್ತು ಚಿಕ್ಕಪ್ಪ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುವಾಗ ಅವರಿಗೆ ನೀಡಿದ ಊಟದಲ್ಲಿ ಜಿರಳೆ ಕಂಡು ಬಂದಿತ್ತು. ಈ ವೆಂಡರ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ವಿದಿತ್ ವರ್ಷ್ಣೆ ಎಂಬವರು ಟ್ವೀಟ್ ಮಾಡಿದ್ದರು.

ವಿದಿತ್ ಅವರು ಪೋಸ್ಟ್ ಮಾಡಿದ ಎರಡು ದಿನಗಳ ಬಳಿ ಐಆರ್ ಸಿಟಿಸಿ ಪ್ರತಿಕ್ರಿಯೆ ನೀಡಿ, ಕ್ಷಮೆಯಾಚಿಸಿದೆ. ಸಂಬಂಧಪಟ್ಟ ಸೇವಾ ಪೂರೈಕೆದಾರರ ಮೇಲೆ “ಸೂಕ್ತವಾದ ದಂಡವನ್ನು” ವಿಧಿಸಲಾಗಿದೆ ಎಂದು ಹೇಳಿದೆ.

ಪ್ರಯಾಣಿಕರಿಗೆ ಬೆಂಬಲ ನೀಡುವ ಅಧಿಕೃತ ಖಾತೆಯಾದ ರೈಲ್ವೇ ಸೇವಾ ಕೂಡ ವಿದಿತ್ ದೂರಿಗೆ ಪ್ರತಿಕ್ರಿಯಿಸಿದೆ.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.