Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

ಮೇ 8ರಂದು ಶಿಸ್ತು ಸಮಿತಿ ಸಭೆ ನಡೆದಿದ್ದು, ಜೂನ್‌ 4ರಂದು ದಂಡ ವಿಧಿಸಿರುವುದಾಗಿ ತಿಳಿಸಿತ್ತು

Team Udayavani, Jun 20, 2024, 5:03 PM IST

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

ಮುಂಬೈ: ಬಾಂಬೆ ಇಂಡಿಯನ್‌ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಮಾರ್ಚ್‌ 31ರಂದು ನಡೆದ ಫರ್ಫಾಮಿಂಗ್‌ ಆರ್ಟ್ಸ್‌ ಫೆಸ್ಟಿವಲ್‌ ನಲ್ಲಿ ಪ್ರದರ್ಶನಗೊಂಡಿದ್ದ ವಿವಾದಿತ ರಾಮಾಯಣ ನಾಟಕಕ್ಕೆ ಸಂಬಂಧಿಸಿದಂತೆ ಎಂಟು ವಿದ್ಯಾರ್ಥಿಗಳಿಗೆ 1.2 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Ukraine ಯುದ್ಧ ನಿಲ್ಲಿಸುವ ಮೋದಿಗೆ ಪೇಪರ್ ಲೀಕ್ ತಡೆಯಲಾಗುವುದಿಲ್ಲವೇ? : ರಾಹುಲ್

ಹಿಂದೂಗಳ ಪವಿತ್ರ ಪುರಾಣ ಕಥೆಯಾದ ರಾಮಾಯಣವನ್ನು ಆಧರಿಸಿ ರಾಹೋವನ್‌ ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಹಿಂದೂ ಧಾರ್ಮಿಕ ನಂಬಿಕೆಯ ಬಗ್ಗೆ ಆಕ್ಷೇಪಾರ್ಹ ಡೈಲಾಗ್‌ ಹೇಳಿ, ನಿಂದಿಸಿರುವ ಬಗ್ಗೆ ಕೆಲವು ವಿದ್ಯಾರ್ಥಿಗಳು ದೂರು ನೀಡಿರುವುದಾಗಿ ವರದಿ ವಿವರಿಸಿದೆ.

ದೂರಿನ ನಂತರ ಮೇ 8ರಂದು ಶಿಸ್ತು ಸಮಿತಿ ಸಭೆ ನಡೆದಿದ್ದು, ಜೂನ್‌ 4ರಂದು ದಂಡ ವಿಧಿಸಿರುವುದಾಗಿ ತಿಳಿಸಿತ್ತು. ನಾಲ್ಕು ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷ ದಂಡ ವಿಧಿಸಿದ್ದು, ಇತರ ನಾಲ್ವರು ವಿದ್ಯಾರ್ಥಿಗಳಿಗೆ ತಲಾ 40,000 ಸಾವಿರ ರೂಪಾಯಿ ದಂಡ ವಿಧಿಸಿರುವುದಾಗಿ ಬಾಂಬೆ ಐಐಟಿ ತಿಳಿಸಿದೆ.

ಒಂದು ವೇಳೆ ವಿದ್ಯಾರ್ಥಿಗಳು ದಂಡ ಕಟ್ಟಲು ವಿಫಲರಾದರೆ, ಇನ್ನಷ್ಟು ನಿರ್ಬಂಧ ವಿಧಿಸಲಾಗುವುದು ಎಂದು ಐಐಟಿ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಏಪ್ರಿಲ್‌ 8ರಂದು ನಡೆದಿದ್ದ ನಾಟಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.

ಟಾಪ್ ನ್ಯೂಸ್

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.