Bengaluru: ಕಟ್ಟಡದಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ

Team Udayavani, Jun 20, 2024, 6:51 PM IST

Crickter-johonsan

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಕನ್ನಡಿಗ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ.

ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರವಾಗಿ ಟೆಸ್ಟ್ ಪಂದ್ಯ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳುತ್ತಿದ್ದ ಡೇವಿಡ್ ಜಾನ್ಸನ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

“ ಬೆಳಗ್ಗೆ ಮಹಡಿಗೆ ಹೋಗಲೇಬೇಕೆಂದು ತೆರಳಿದ್ದ ಜಾನ್ಸನ್‌ ಮೇಲೆ ನಿಗಾವಹಿಸಲು ಕಾವಲುಗಾರನಿಗೆ ಜಾನ್ಸನ್‌ ಪತ್ನಿ ಸೂಚಿಸಿದ್ದರು. ಕಳೆದ ವಾರವಷ್ಟೇ ಆಸ್ಪತ್ರೆಯಿಂದ  ಬಿಡುಗಡೆಯಾಗಿ ಬಂದಿದ್ದರು. ಸರಿಯಾಗಿ ನಡೆಯಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ದೈಹಿಕವಾಗಿಯೂ ಸಾಕಷ್ಟು ಬಳಲಿದ್ದರು. ನಿಜವಾಗಿ ಏನಾಗಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಜಾನ್ಸನ್‌ ಆಪ್ತ ಸ್ನೇಹಿತ ತಿಳಿಸಿದ್ದಾರೆ.

ಟಾಪ್ ನ್ಯೂಸ್

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.