![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ
Team Udayavani, Jun 20, 2024, 10:17 PM IST
![ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ](https://www.udayavani.com/wp-content/uploads/2024/06/24-2-620x372.jpg)
ಬಳ್ಳಾರಿ: ಸಂಡೂರಿನ ದೇವದಾರಿ ಗಣಿಗಾರಿಕೆಗೆ ಮೊದಲು ವಿರೋಧಿಸಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಈಗ ಸಹಿ ಹಾಕಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರ ಪ್ರೇಮಿಗಳು ವಿರೋಧ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ಕುಮಾರಸ್ವಾಮಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು. ವಿಜಯನಗರ ಬಳ್ಳಾರಿ ಜಿಲ್ಲೆಯ ಕೆಲ ಶಾಸಕರ ಗಣಿಗಾರಿಕೆಯನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಕೂಡ ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.