ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ 24ಕ್ಕೆ ಸಭೆ: ಸಿಎಂ
Team Udayavani, Jun 20, 2024, 10:35 PM IST
ಬಳ್ಳಾರಿ: ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಈ ಕುರಿತು ಜೂ. 24ರಂದು ಮಹಿಳಾ ಮತ್ತು ಮಕ್ಕಳ ಹಾಗೂ ಶಿಕ್ಷಣ ಇಲಾಖೆ ಜತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ನವಿಲೆ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ಆಂಧ್ರ, ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತುಂಗಭದ್ರಾ ಜಲಾಶಯ ಅಂತಾರಾಜ್ಯಗಳ ಯೋಜನೆ. ಹಾಗಾಗಿ ಮೂರು ರಾಜ್ಯಗಳು ಸೇರಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ನಿರ್ಣಯ ಕೈಗೊಳ್ಳಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.