CET Counseling: ಜುಲೈ 2ನೇ ವಾರದಲ್ಲಿ ಸಿಇಟಿ ಕೌನ್ಸೆಲಿಂಗ್‌; ಕೆಇಎ ನಿರ್ದೇಶಕ

Team Udayavani, Jun 20, 2024, 10:53 PM IST

CET Counseling: ಜುಲೈ 2ನೇ ವಾರದಲ್ಲಿ ಸಿಇಟಿ ಕೌನ್ಸೆಲಿಂಗ್‌; ಕೆಇಎ ನಿರ್ದೇಶಕ

ಬೆಂಗಳೂರು: ಜುಲೈ 2ನೇ ವಾರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಸೀಟು ಹಂಚಿಕೆಯ ಕೌನ್ಸೆಲಿಂಗ್‌ ನಡೆಯಲಿದ್ದು, ಕೌನ್ಸೆಲಿಂಗ್‌ ಪ್ರಕ್ರಿಯೆ ತಡವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.

ಗುರುವಾರ ‘ಉದಯವಾಣಿ’ ಜತೆ ಮಾಹಿತಿ ಹಂಚಿಕೊಂಡ ಅವರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ ಪ್ರವೇಶ ಪರೀಕ್ಷೆ ಆಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಬಗ್ಗೆ ಗೊಂದಲಗಳಿದ್ದರೂ ಅದರ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಜುಲೈ 6ರಿಂದ ಮೆಡಿಕಲ್‌ ಕೌನ್ಸೆಲಿಂಗ್‌ ಕಮಿಟಿ ನೋಂದಣಿ ಮತ್ತು ರೌಂಡ್‌ ಒಂದಕ್ಕೆ ಚಾಯ್ಸ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಒಮ್ಮೆ ನೀಟ್‌ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಗೊಂಡರೆ ಅದಾದ ಒಂದು ವಾರದಲ್ಲಿ ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್‌ ನಡೆಯಲಿದೆ ಎಂದರು.

ನೀಟ್‌ ಪರೀಕ್ಷೆಯ ಅಕ್ರಮದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಸದ್ಯಕ್ಕೆ ನೀಟ್‌ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿಲ್ಲ. ಆದ್ದರಿಂದ ಮುಂದಿನ ವಾರ ಸಿಇಟಿ ಕೌನ್ಸೆಲಿಂಗ್‌ನ ವೇಳಾಪಟ್ಟಿ ಪ್ರಕಟಿಸಿ ಜುಲೈ 6ರ ಬಳಿಕ ಮೊದಲ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸುವ ಚಿಂತನೆ ನಡೆಸಲಾಗಿದೆ ಎಂದು ಪ್ರಸನ್ನ ತಿಳಿಸಿದರು.

10 ಸಾವಿರ ಎಂಜಿನಿಯರಿಂಗ್ ಸೀಟ್ ಹೆಚ್ಚಳ!:

ಕಳೆದ ವರ್ಷ ರಾಜ್ಯದಲ್ಲಿ 1,24,551 ಎಂಜಿನಿಯರಿಂಗ್‌ ಸೀಟ್‌ಗಳಿದ್ದವು. ಅಖೀಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್‌ (ಎಐಸಿಟಿಇ) ಈ ವರ್ಷ ರಾಜ್ಯದಲ್ಲಿ ಒಟ್ಟು 1,32,308 ಸೀಟುಗಳಿಗೆ ಅನುಮೋದನೆ ನೀಡಿದೆ. ಕಳೆದ ವರ್ಷ 54 ಸಾವಿರ ಸರಕಾರಿ ಕೋಟಾದ ಸೀಟ್‌ ಕೊಟ್ಟಿದ್ದರೆ, ಈ ಬಾರಿ 62,930 ಸೀಟ್‌ ನಿಗದಿಯಾಗಿದೆ. ಹೀಗಾಗಿ ಕಳೆದ ವರ್ಷಕ್ಕಿಂತ 10 ಸಾವಿರ ಹೆಚ್ಚು ಎಂಜಿನಿಯರಿಂಗ್‌ ಸೀಟುಗಳು ಹೆಚ್ಚಳವಾಗಿವೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.