Report; ಸ್ವಿಸ್‌ನಲ್ಲಿ ಭಾರತೀಯರ ಹಣ ಇಳಿಕೆ
Team Udayavani, Jun 21, 2024, 6:33 AM IST
ದಿಲ್ಲಿ/ಜ್ಯೂರಿಚ್: ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರು ಹಾಗೂ ಭಾರತೀಯ ಕಂಪೆನಿಗಳ ಹಣದ ಪ್ರಮಾಣದಲ್ಲಿ ಶೇ.70ರಷ್ಟು ಕುಸಿತವಾಗಿದ್ದು, 2023 ರಲ್ಲಿ ಕೇವಲ 9,771 ಕೋಟಿ ರೂ. ಮಾತ್ರ ಇದೆ ಎಂದು ಸ್ವಿಟ್ಸರ್‌ಲ್ಯಾಂಡ್ ಕೇಂದ್ರ ಬ್ಯಾಂಕ್ ತನ್ನ ವಾರ್ಷಿಕ ವರದಿ ಯಲ್ಲಿ ತಿಳಿಸಿದೆ. 14 ವರ್ಷಗಳ ಪೈಕಿ 2021ರಲ್ಲಿ ಗರಿಷ್ಠ ಮಟ್ಟಕ್ಕೆ ಅಂದರೆ 35 ಸಾವಿರ ಕೋಟಿ ರೂ.ಇದ್ದದ್ದು, ಸತತ ಎರಡು ವರ್ಷಗಳಿಂದ ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣ ಸಂಗ್ರಹವು ಕುಸಿತ ಕಾಣುತ್ತಿದೆ.
ಇದು ಸ್ವಿಸ್ ನ್ಯಾಶನಲ್ ಬ್ಯಾಂಕ್‌ಗೆ ಅಲ್ಲಿ ಬ್ಯಾಂಕ್‌ಗಳು ವರದಿ ಮಾಡಿದ ಅಧಿಕೃತ ಅಂಕಿ ಅಂಶಗಳಾಗಿವೆ. ಸ್ವಿಟ್ಸರ್‌ಲ್ಯಾಂಡ್‌ನಲ್ಲಿ ಭಾರತೀಯರು ಹೊಂದಿರುವ ಹೆಚ್ಚು ಚರ್ಚಿತ ಕಪ್ಪು ಹಣದ ಪ್ರಮಾಣ ಸೂಚಿಸು ವುದಿಲ್ಲ. ಈ ಮಾಹಿತಿ ಎನ್‌ಆರ್‌ಐ ಅಥವಾ ಇತರರು ಸ್ವಿಸ್ ಬ್ಯಾಂಕ್‌ಗಳಲ್ಲಿ 3ನೇ ದೇಶದ ಕಂಪೆನಿಗಳ ಹೆಸರಿ ನಲ್ಲಿ ಇಟ್ಟಿರಬಹುದಾದ ಹಣವನ್ನು ಒಳಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.