![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-415x260.jpg)
America ಪ್ರಜೆಗಳಿಗೆ ಸಾಲ ಆಮಿಷ: ಇಬ್ಬರ ಬಂಧನ
Team Udayavani, Jun 21, 2024, 12:41 AM IST
![arrested](https://www.udayavani.com/wp-content/uploads/2024/06/arrested-26-620x413.jpg)
ಇಂದೋರ್: ಸಾಲ ನೀಡುವ ನೆಪದಲ್ಲಿ ಅಮೆರಿಕ ನಾಗರಿಕರನ್ನು ವಂಚಿಸಿರುವ ಆರೋಪದ ಮೇಲೆ ಕಾಲ್ಸೆಂಟರ್ ಮಾಜಿ ಉದ್ಯೋಗಿ ಸೇರಿ ಇಬ್ಬರನ್ನು ಮಧ್ಯಪ್ರ ದೇಶದ ಇಂದೋರ್ನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಅಜಯ್ ತೋಮರ್ ಹಾಗೂ ರಾಹುಲ್ ಮಾಲಿ ಎಂದು ಗುರುತಿಸಲಾಗಿದೆ. ಕಾಲ್ಸೆಂಟರ್ನಲ್ಲಿ ಕೆಲಸ ಮಾಡಿ ಅನುಭವವಿದ್ದ ಅಜಯ್ ಇಂಗ್ಲೀಷ್ನಲ್ಲಿ ಮಾತನಾಡಲು ತಿಳಿದಿದ್ದರಿಂದ ಸುಲಭವಾಗಿ ಅಮೆರಿಕ ನಾಗರಿಕರ ಬಳಿ ಏಜೆಂಟ್ ಎಂದು ಮಾತನಾಡಿ ಸಾಲ ನೀಡುವುದಾಗಿ ಹೇಳಿ ಗಿಫ್ಟ್ ವೋಚರ್ಗಳನ್ನು ಪಡೆದುಕೊಳ್ಳುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!](https://www.udayavani.com/wp-content/uploads/2024/07/up-150x84.jpg)
UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
MUST WATCH
ಹೊಸ ಸೇರ್ಪಡೆ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.