Kalaburagi: ಹೋಟೆಲ್ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟ: 10 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

Team Udayavani, Jun 21, 2024, 10:41 AM IST

9-

ಕಲಬುರಗಿ: ನಗರದ ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡ ಘಟನೆ ಶುಕ್ರವಾರ (ಜೂನ್ 21) ಬೆಳಂಬೆಳಿಗ್ಗೆ ನಡೆದಿದೆ.

ನಗರದ ಶರಣಬಸವೇಶ್ವರ ಕೆರೆ ಹತ್ತಿರದ ಸಪ್ತಗಿರಿ ಹೋಟೆಲ್ ನಲ್ಲಿ ಸಿಲೆಂಡರ್ ಸ್ಪೋಟವಾಗಿದ್ದು, ಇದರಲ್ಲಿ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಚಿಂತಾಜನಕವಾಗಿದೆ.

ಸಿಲಿಂಡರ್ ಸ್ಫೋಟದಿಂದ ಹೋಟೆಲ್ ಗೋಡೆಗೂ ಧಕ್ಕೆಯಾಗಿದೆಯಲ್ಲದೆ ಹೋಟೆಲ್ ನ ಕಿಟಕಿಗಳು ಹಾನಿಗೊಳಗಾಗಿವೆ. ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ ಹೋಟೆಲ್ ಪಕ್ಕದ ಮನೆಗಳ ಕಿಟಕಿಗಳು ಸಹ ಹಾನಿಗೊಳಪಟ್ಟಿವೆ.

ಘಟನೆ ಅರಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಿಲೆಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಹರಿಯಾಣ ಮೂಲದ ಸತ್ಯವಾನ್ ಶರ್ಮ (55), ಯುಪಿ ಮೂಲದ ರಾಕೇಶ್ (45), ಮಹೇಶ್ ಕುದುಮುಡು (40), ವಿಠ್ಠಲ್ ಕೊಡಲ್ (42), ಗುರುಮೂರ್ತಿ, ಅಪ್ಪರಾಯ್, ಮಲ್ಲಿನಾಥ್, ಮಹೇಶ್, ಲಕ್ಷ್ಮಣ್,  ರಾಕೇಶ್ ಗಾಯಗೊಂಡಿದ್ದಾರೆ.‌

ಟಾಪ್ ನ್ಯೂಸ್

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.