SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ
Team Udayavani, Jun 22, 2024, 12:31 AM IST
ಹೊಸಪೇಟೆ: ವಿಜಯನಗರ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟನಾಗಿದ್ದೇನೆ. ಜಿಲ್ಲೆಯ ಅಧಿ ಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಹತ್ತನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಈ ಕೂಡಲೇ ಡಿಡಿಪಿಐ ಅಮಾನತುಗೊಳಿಸುತ್ತೇನೆ. ಈ ಮೂಲಕ ಜಿಲ್ಲೆಯ ಅ ಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಸೆಸೆಲ್ಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹಾಗಾಗಿ ಡಿಡಿಪಿಐ ಯುವರಾಜ್ ನಾಯ್ಕ ಅವರನ್ನು ಅಮಾನತುಗೊಳಿಸಲು ಮತ್ತು ಜಿ.ಪಂ. ಸಿಇಒ ಸದಾಶಿವ ಪ್ರಭು ಅವರಿಗೂ ನೋಟಿಸ್ ನೀಡಲು ಸೂಚಿಸಿರುವೆ. ಜಿಲ್ಲೆಯ ಎಲ್ಲ ತಾಲೂಕುಗಳ ಬಿಇಒಗಳಿಗೆ ನೋಟಿಸ್ ಜಾರಿ ಮಾಡಲು ಕೂಡ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.