ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

Team Udayavani, Jun 22, 2024, 12:43 AM IST

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಿರುವ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಮುಖಂಡರು ಪೊಲೀಸರಿಗೆ ದೂರು ಸಲ್ಲಿಸಿ ಆಗ್ರಹಿಸಿದ್ದಾರೆ.

ನಗರದ ಸೈಬರ್‌ ಕ್ರೈಂ ಠಾಣೆಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಎಂ.ಎಸ್‌. ರಘುನಂದನ್‌ ಸೇರಿ ಜೆಡಿಎಸ್‌ ಮುಖಂಡರು ಶುಕ್ರವಾರ ದೂರು ದಾಖಲಿಸಿದರು. ಸಾಮಾಜಿಕ ಜಾಲತಾಣದಲ್ಲಿ ಮಂಗಳಾ, ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದಾರೆ.

ಕುಮಾರಸ್ವಾಮಿ ಮತ್ತು ನಟ ದರ್ಶನ್‌ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅನವಶ್ಯಕವಾಗಿ ಕುಮಾರಸ್ವಾಮಿ ಹೆಸರನ್ನು ಎಳೆದು ತಂದಿದ್ದಾರೆ. ಮಂಗಳಾ ಮತ್ತವರಿಗೆ ಸಂಬಂಧಿ ಸಿದ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪತ್ರಕರ್ತರ ವಿರುದ್ಧ ನಟ ದರ್ಶನ್‌ ಅಭಿಮಾನಿಯಿಂದ ಬೆದರಿಕೆ: ಎಸ್ಪಿಗೆ ದೂರು
ಮಂಡ್ಯ: ಪತ್ರಕರ್ತರಿಗೆ ಬೇರೆ ಕೆಲಸವಿಲ್ಲ, ದಿನವಿಡೀ ನಟ ದರ್ಶನ್‌ ಸುದ್ದಿ ತೋರಿಸುವುದೇ ಕೆಲಸವಾಗಿದೆ ಎಂದು ನಟ ದರ್ಶನ್‌ ಅಭಿಮಾನಿಯೊಬ್ಬ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ನಗರದ ಪತ್ರಕರ್ತರ ಭವನದ ಬಳಿ ನಡೆದಿದೆ.

ಪತ್ರಕರ್ತರು ಭವನದ ಮುಂದೆ ಮಾತನಾಡುತ್ತಾ ನಿಂತಿದ್ದಾಗ ಅಲ್ಲಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ದರ್ಶನ್‌ ಅಭಿಮಾನಿ ಬೆದರಿಕೆ ಹಾಕಿದ್ದಾನೆ. ಇನ್ನೋರ್ವ ಕೂಡ ಪತ್ರಕರ್ತರನ್ನು ನಿಂದಿಸಿದ್ದಾನೆ.

ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಎಸ್ಪಿ ಎನ್‌. ಯತೀಶ್‌ ಅವರಿಗೆ ಸಂಘದಿಂದ ದೂರು ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

13

Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

23

Actor Darshan: ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ 

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.