ಸೂರಜ್‌ರಿಂದ ಲೈಂಗಿಕ ಕಿರುಕುಳ: ಯುವಕ ಆರೋಪ

ಈ ಬಗ್ಗೆ ಸಿಎಂ, ಡಿಸಿಎಂ, ಡಿಜಿಪಿಗೆ ದೂರು: ಯುವಕ ಹೇಳಿಕೆ,ಯಾವ ದೂರೂ ಬಂದಿಲ್ಲ ,ಹಿರಿಯ ಪೊಲೀಸ್‌ ಮೂಲಗಳ ಸ್ಪಷ್ಟನೆ

Team Udayavani, Jun 22, 2024, 6:50 AM IST

ಸೂರಜ್‌ರಿಂದ ಲೈಂಗಿಕ ಕಿರುಕುಳ: ಯುವಕ ಆರೋಪ

ಬೆಂಗಳೂರು: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಹಿರಿಯ ಪುತ್ರ ಡಾ| ಸೂರಜ್‌ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಅವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹಾಸನ ಅರಕಲಗೂಡು ತಾಲೂಕಿನ ವ್ಯಕ್ತಿಯೊಬ್ಬರು ಆಪಾದಿಸಿದ್ದು, ಭಾರೀ ಸಂಚಲನ ಮೂಡಿಸಿದೆ.

ಖಾಸಗಿ ವಾಹಿನಿಯೊಂದರಲ್ಲಿ ಆ ವ್ಯಕ್ತಿ, ಸೂರಜ್‌ ವಿರುದ್ಧ ಸಿಎಂ, ಡಿಸಿಎಂ, ಡಿಜಿಪಿಗೂ ದೂರು ಸಲ್ಲಿಸಿರುವುದಾಗಿ ಹೇಳಿದ್ದಾರೆ. ಆದರೆ ದೂರು ಸಲ್ಲಿಕೆಯಾಗಿಲ್ಲ ಎಂದು ಡಿಜಿಪಿ ಕಚೇರಿ ತಿಳಿಸಿದೆ.

ಸೂರಜ್‌ ತನ್ನೊಂದಿಗೆ ಸಹಕರಿಸ ಬೇಕು ಎಂದು ಆಗ್ರಹಿಸಿದ್ದರು. ಅಸಹಜ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದರು ಎಂದು ಆ ವ್ಯಕ್ತಿ ಖಾಸಗಿ ವಾಹಿನಿಯಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಡಿಜಿಪಿ ಕಚೇರಿಯಲ್ಲಿ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ ವ್ಯಕ್ತಿ ಆರೋಪಿಸಿರುವ ಬಗ್ಗೆ ಸತ್ಯಾಸತ್ಯ ಇನ್ನಷ್ಟೇ ಹೊರ ಬರಬೇಕಿದೆ.

ಟಾಪ್ ನ್ಯೂಸ್

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

MLC ಮೇಲ್ಮನೆಗೆ ಬಸವನಗೌಡ ಬಾದರ್ಲಿ ಏಕೈಕ ಸ್ಪರ್ಧಿ: ನಾಡಿದ್ದು ಅವಿರೋಧ ಆಯ್ಕೆ ಘೋಷಣೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.