![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2024, 10:41 PM IST
ಸುಬ್ರಹ್ಮಣ್ಯ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆರಂಭಿಕ ದಾಂಡಿಗ ಡಬ್ಲ್ಯೂ . ವಿ. ರಾಮನ್ ಶನಿವಾರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಪತ್ನಿಯೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಮಾಡಿದ ಅವರಿಗೆ ದೇಗುಲದ ಪ್ರಧಾನ ಅರ್ಚಕ ವೇ| ಸೀತಾರಾಮ ಎಡಪಡಿತ್ತಾಯರು ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಅವರನ್ನು ದೇಗುಲದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಮತ್ತು ಪ್ರಮೋದ್ ಕುಮಾರ್ ಎಸ್. ಸ್ವಾಗತಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.