![16](https://www.udayavani.com/wp-content/uploads/2024/07/16-415x249.jpg)
Fraud Case ಜಾಹೀರಾತು ಏಜೆನ್ಸಿ ನೀಡುವುದಾಗಿ ವಂಚನೆ
Team Udayavani, Jun 22, 2024, 10:50 PM IST
![Fraud Case ಜಾಹೀರಾತು ಏಜೆನ್ಸಿ ನೀಡುವುದಾಗಿ ವಂಚನೆ](https://www.udayavani.com/wp-content/uploads/2024/06/fraud-2-2-620x413.jpg)
ಮಂಗಳೂರು: ಜಾಹೀರಾತು ಏಜೆನ್ಸಿ ನೀಡುವುದಾಗಿ ಹೇಳಿ 50,000 ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ದೂರುದಾರರು ಗೂಗಲ್‌ನಲ್ಲಿ ಜಾಹೀರಾತು ಕಂಪೆನಿ ಏಜೆನ್ಸಿ ಬಗ್ಗೆ ಆಗಾಗ್ಗೆ ಪರಿಶೀಲನೆ ನಡೆಸುತ್ತಿದ್ದರು. ಅವರಿಗೆ ಜೂ.12ರಂದು ಕರೆ ಮಾಡಿದ ಓರ್ವ ಅಪರಿಚಿತ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ, ಹರಿಯಾಣದಿಂದ ಮಾತನಾಡುತ್ತಿರುವುದಾಗಿ ತಿಳಿಸಿ ಜಾಹೀರಾತು ಕಂಪೆನಿ ಬಗ್ಗೆ ಮಾತನಾಡಿದ್ದಾನೆ.
ಹರಿಯಾಣದಿಂದ ಜಾಹೀರಾತು ಏಜೆನ್ಸಿ ತೆಗೆಸಿಕೊಡುವುದಾಗಿ ನಂಬಿಸಿ 50,000 ರೂ. ಪಡೆದುಕೊಂಡಿದ್ದು. ಬಳಿಕ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![16](https://www.udayavani.com/wp-content/uploads/2024/07/16-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ](https://www.udayavani.com/wp-content/uploads/2024/07/Abhudhabi-150x94.jpg)
ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.