Udupi ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ದಂಡು
Team Udayavani, Jun 22, 2024, 11:27 PM IST
ಮಲ್ಪೆ: ವಾರಾಂತ್ಯದ ರಜೆ ಮತ್ತು ಮಳೆ ಬಿಡುವು ನೀಡಿದ ಕಾರಣ ಶನಿವಾರ ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.
ಶನಿವಾರ ಬೆಳಗ್ಗಿನಿಂದಲೇ ಬೀಚ್ ಕಡೆಗೆ ಪ್ರವಾಸಿಗರ ವಾಹನಗಳು ಅಗಮಿಸುತ್ತಿದ್ದವು. ಮಳೆಗಾಲದಲ್ಲಿ ಕಡಲತೀರದ ಸೊಬಗು ಹೆಚ್ಚಾಗಿದ್ದು, ಕಡಲ ಅಲೆಯನ್ನು ಕಂಡ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗಲು ಮುಂದಾಗುತ್ತಾರೆ. ಮಳೆಗಾಲದಲ್ಲಿ ಇಲ್ಲಿನ ಸಮುದ್ರಕ್ಕೆ ಇಳಿಯಲು ನಿರ್ಬಂಧ ಹೇರಿದ್ದರಿಂದ ನಿರಾಸೆಗೊಂಡು ಹಿಂದಿರುಗುತ್ತಿದ್ದಾರೆ.
ಪ್ರವಾಸಿಗರನ್ನು ನಿಯಂತ್ರಿಸಲು ಮಲ್ಪೆ ಬೀಚ್ನಲ್ಲಿ ಹೆಚ್ಚಿನ ಸಿಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು, ಜೀವರಕ್ಷಕರು, ಹೋಮ್ಗಾರ್ಡ್ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.