![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 22, 2024, 11:49 PM IST
ಅಂತಾಲ್ಯ (ಟರ್ಕಿ): ಇಲ್ಲಿ ನಡೆದ ಆರ್ಚರಿ ವಿಶ್ವಕಪ್ ಕೂಟದಲ್ಲಿ ಜ್ಯೋತಿ ಸುರೇಖ, ಅದಿತಿ ಸ್ವಾಮಿ ಮತ್ತು ಪರ್ಣೀತ್ ಕೌರ್ ಅವರನ್ನೊಳಗೊಂಡ ಮಹಿಳಾ ಕಾಂಪೌಂಡ್ ತಂಡ ಚಿನ್ನದ ಪದಕ ಗೆದ್ದಿದೆ. ಈ ಮೂಲಕ ಆರ್ಚರಿ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಚಿನ್ನದ ಪದಕ ಜಯಿಸಿದ ಸಾಧನೆಗೆ ಪಾತ್ರವಾಗಿದೆ.
ಶನಿವಾರ ನಡೆದ ಮೂರನೇ ಹಂತದ ಸ್ಪರ್ಧೆಯಲ್ಲಿ ಲಿಸೆಲ್ ಜಾತ್ಮಾ, ಮೀರಿ ಮರಿಟಾ ಪಾಸ್ ಮತ್ತು ಮಾರಿಸ್ ಟೆಟ್ಸ್ ಮನ್ ಅವರನ್ನೊಳಗೊಂಡ ಎಸ್ತೋನಿಯಾ ತಂಡವನ್ನು 232-229 ಅಂತರದಿಂದ ಸೋಲಿಸುವ ಮೂಲಕ ಭಾರತೀಯ ತಂಡ ಚಿನ್ನಕ್ಕೆ ಕೊರಳೊಡ್ಡಿತು. ಚೀನದ ಶಾಂಘೈ ಮತ್ತು ದಕ್ಷಿಣ ಕೊರಿಯಾದ ಯೆಚಿಯಾನ್‌ನಲ್ಲಿ ನಡೆದಿದ್ದ ವಿಶ್ವಕಪ್ ಹಂತ-1 ಮತ್ತು ವಿಶ್ವಕಪ್ ಹಂತ-2ರಲ್ಲೂ ಭಾರತದ ಮಹಿಳಾ ಕಾಂಪೌಂಡ್ ತಂಡ ಬಂಗಾರ ಗೆದ್ದಿತ್ತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.