![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-415x286.jpg)
Price control:ಕೇಂದ್ರದಿಂದ 71 ಸಾವಿರ ಟನ್ ಈರುಳ್ಳಿ ಖರೀದಿ
Team Udayavani, Jun 23, 2024, 6:11 AM IST
![Onion](https://www.udayavani.com/wp-content/uploads/2024/06/Onion-620x372.jpg)
ಹೊಸದಿಲ್ಲಿ: ದೇಶದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರಕಾರ 71 ಸಾವಿರ ಟನ್ ಈರುಳ್ಳಿಯನ್ನು ಖರೀದಿಸಿದೆ. ಜೂ. 20ರ ವರೆಗೆ 70, 987 ಟನ್ ಈರುಳ್ಳಿ ಸಂಗ್ರಹಿಸಿದ್ದು, ಕಳೆದ ವರ್ಷ ಇದೇ ಸಮಯದಲ್ಲಿ 74,071 ಟನ್ ಶೇಖರಿಸಲಾಗಿತ್ತು. ಪ್ರಸಕ್ತ ವರ್ಷ 5 ಲಕ್ಷ ಟನ್ ಈರುಳ್ಳಿ ಶೇಖರಿಸುವ ಗುರಿ ಹೊಂದಲಾಗಿದೆ. ಕೇಂದ್ರ ಸರಕಾರ ನಡೆಸಿದ ಅಂದಾಜಿನ ಪ್ರಕಾರ ದೇಶದಲ್ಲಿ ಈಗ ಸದ್ಯ ಪ್ರತೀ ಕೆ.ಜಿ. ಈರುಳ್ಳಿ ಬೆಲೆ 38.67ರೂ. ಬೆಲೆಯಿದೆ. 2023-24ರಲ್ಲಿ ಮಳೆಯ ಅಭಾವದಿಂದ ಈರುಳ್ಳಿ ಉತ್ಪಾದನೆಯಲ್ಲಿ ಶೇ. 20ರಷ್ಟು ಕಡಿಮೆ ಆಗಿದ್ದು, ಅದರ ಬೆಲೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-415x286.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![1-agni](https://www.udayavani.com/wp-content/uploads/2024/07/1-agni-150x87.jpg)
Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ
![1–qewewqe](https://www.udayavani.com/wp-content/uploads/2024/07/1-qewewqe-150x84.jpg)
Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!
![1-bhole-baba](https://www.udayavani.com/wp-content/uploads/2024/07/1-bhole-baba-150x92.jpg)
America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ
MUST WATCH
ಹೊಸ ಸೇರ್ಪಡೆ
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
![7-bng](https://www.udayavani.com/wp-content/uploads/2024/07/7-bng-150x90.jpg)
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
![Kalki](https://www.udayavani.com/wp-content/uploads/2024/07/Kalki-150x83.jpg)
Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು
![6-bng](https://www.udayavani.com/wp-content/uploads/2024/07/6-bng-150x90.jpg)
ನಿಯಮಗಳ ಉಲ್ಲಂಘನೆ, ಹೈಬೀಮ್ ಲೈಟ್ಗಳ ಬಳಕೆ: 5.79 ಲಕ್ಷ ದಂಡ
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-150x83.jpg)
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.