Central Government; ಬೆಳಗ್ಗೆ 9.15ಕ್ಕೆ ಕಚೇರಿಗೆ ಬರದಿದ್ದರೆ ಅರ್ಧದಿನ ಸಿ.ಎಲ್. ಕಡಿತ
Team Udayavani, Jun 23, 2024, 6:40 AM IST
ಹೊಸದಿಲ್ಲಿ: ಕಚೇರಿಗೆ ತಡವಾಗಿ ಹಾಜರಾಗುವ ಕೇಂದ್ರ ಸರಕಾರಿ ನೌಕರರನ್ನು ಕೇಂದ್ರ ಸಿಬಂದಿ ಮತ್ತು ತರಬೇತಿ ಇಲಾಖೆಯು ತರಾಟೆ ತೆಗೆದುಕೊಂಡಿದೆ. ದೇಶಾದ್ಯಂತ ಕೇಂದ್ರ ಸರಕಾರಿ ನೌಕಕರು ಸರಿಯಾಗಿ ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಬೇಕು. ಇಲ್ಲವಾದರೆ ಉದ್ಯೋಗಿಗಳು ಅರ್ಧ ದಿನ ಸಾಮಾನ್ಯ ರಜೆಯನ್ನು (ಸಿ.ಎಲ್.) ಕಳೆದುಕೊಳ್ಳಬೇಕಾಗುತ್ತದೆ ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.
ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲ ಉದ್ಯೋಗಿಗಳೂ ಕೂಡ ಬಯೋಮೆಟ್ರಿಕ್ ಬಳಸುವ ಮೂಲಕ ಹಾಜರಾತಿಯನ್ನು ದೃಢಪಡಿಸಬೇಕು ಎಂದು ಸೂಚನೆ ನೀಡಿದೆ. ಇದಲ್ಲದೇ ಉದ್ಯೋಗಿಗಳು ಕಚೇರಿಗೆ ಹಾಜರಾಗಲು ಸಾಧ್ಯವಾಗದೇ ಇದ್ದಾಗ ಮುಂಚಿತವಾಗಿ ಆ ಬಗ್ಗೆ ತಿಳಿಸಿ ಸಾಮಾನ್ಯ ರಜೆಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದೆ. ಸರಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30ರ ವರೆಗೆ ಕಾರ್ಯನಿರ್ವಹಿಸುತ್ತವೆ. ಕೆಲವು ಸಿಬಂದಿ ತಡವಾಗಿ ಕಚೇರಿಗೆ ಬಂದು ಬೇಗ ಮನೆಗೆ ಹೋಗುತ್ತಿದ್ದಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.