Love Li ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್


Team Udayavani, Jun 23, 2024, 12:49 PM IST

Minister Dinesh Gundurao watched Love Li

ನಟ ವಸಿಷ್ಠ ಸಿಂಹ ನಾಯಕರಾಗಿರುವ “ಲವ್‌ ಲೀ’ ಚಿತ್ರವನ್ನು ಇತ್ತೀಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

“ಅಭುವನಸ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ರವೀಂದ್ರ ಕುಮಾರ್‌ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಲವ್‌ ಲಿ’ ಸಿನಿಮಾಕ್ಕೆ ಯುವ ಪ್ರತಿಭೆ ಚೇತನ್‌ ಕೇಶವ್‌ ನಿರ್ದೇಶನ ಮಾಡುತ್ತಿದ್ದಾರೆ.

ಸ್ಟೆಫಿ ಪಟೇಲ್‌ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಅಚ್ಯುತ್‌ ಕುಮಾರ್‌, ದತ್ತಣ್ಣ, ಸಮೀಕ್ಷಾ, ಮಾಳವಿಕಾ ಮೊದಲಾದವರು “ಲವ್‌ ಲಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಅಶ್ವಿ‌ನ್‌ ಕೆನಡಿ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದು, ಕೆ. ಕಲ್ಯಾಣ್‌ ಸಾಹಿತ್ಯವಿದೆ.

ಟಾಪ್ ನ್ಯೂಸ್

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.