‘chef chidambara’ ಮುಖದಲ್ಲಿ ನಗು; ಎರಡನೇ ವಾರವೂ ಅಡುಗೆ ಘಮ

Team Udayavani, Jun 23, 2024, 2:38 PM IST

chef chidambara running successfully

“ಶೆಫ್ ಚಿದಂಬರ’ ಚಿತ್ರ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಚಿತ್ರತಂಡ ಖುಷಿಯಾಗಿದೆ. ಅನಿರುದ್ಧ್ ನಾಯಕರಾಗಿರುವ ಈ ಚಿತ್ರವನ್ನು ಎಂ.ಆನಂದರಾಜ್‌ ನಿರ್ದೇಶಿಸಿದ್ದಾರೆ. ದಮ್ತಿ ಪಿಕ್ಚರ್ಸ್‌ ಲಾಂಛನದಲ್ಲಿ ರೂಪ ಡಿ.ಎನ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. “ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎನ್ನುವುದು ತಂಡದ ಮಾತು.

ತನ್ನದೇ ಆದ ಒಂದು ಹೋಟೆಲ್‌ ಮಾಡಬೇಕು, ಆ ಮೂಲಕ ರುಚಿ ರುಚಿಯಾದ ಅಡುಗೆಯನ್ನು ಗ್ರಾಹಕರಿಗೆ ನೀಡಬೇಕು ಎಂದು ಕನಸು ಕಂಡು ಅದಕ್ಕಾಗಿ ಶ್ರಮಿಸುವವನು ಚಿದಂಬರ. ಇದಕ್ಕಾಗಿ ತನ್ನದೇ ಹಾದಿಯಲ್ಲಿ ಸಾಗುತ್ತಿದ್ದವನಿಗೆ ಇದ್ದಕ್ಕಿದ್ದಂತೆ ಶಾಕ್‌ ಒಂದು ಎದುರಾಗುತ್ತದೆ. ಏನೋ ಆಗಬಹುದು ಎಂದುಕೊಂಡವನಿಗೆ ಇನ್ನೇನೋ ಆಗಿ, ದೊಡ್ಡ ತಲೆಬಿಸಿಯೇ ಎದುರಾಗುತ್ತದೆ. ಅಲ್ಲಿಂದ ಮತ್ತೂಂದು ಆಯಾಮ… ಇಂತಹ ಕಥಾಹಂದರದೊಂದಿಗೆ ಸಿನಿಮಾ ಮೂಡಿಬಂದಿದೆ. ಚಿದಂಬರ ಎಂಬ ಶೆಫ್ನ ಜೀವನದಲ್ಲಿ ನಡೆಯುವ ಘಟನೆಗಳೇ ಈ ಸಿನಿಮಾದ ಹೈಲೈಟ್‌.

ನಿರ್ದೇಶಕ ಆನಂದ್‌ ರಾಜ್‌, ಒಂದಷ್ಟು ಕುತೂಹಲಕಾರಿ ಅಂಶಗಳೊಂದಿಗೆ ಈ ಸಿನಿಮಾ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ತಾರಾಬಳಗದಲ್ಲಿ ಅನಿರುದ್ಧ್, ನಿಧಿ, ರಚೆಲ್‌, ಶರತ್‌ ಲೋಹಿತಾಶ್ವ, ಕೆ.ಎಸ್‌ ಶ್ರೀಧರ್‌, ಶಿವಮಣಿ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.