Rishi; ರುದ್ರ ಗರುಡ ಪುರಾಣ ಪೋಸ್ಟರ್‌ ಬಂತು

Team Udayavani, Jun 23, 2024, 3:48 PM IST

ರುದ್ರ ಗರುಡ ಪುರಾಣ ಪೋಸ್ಟರ್‌ ಬಂತು

ನಟ ರಿಷಿ ನಾಯಕರಾಗಿರುವ “ರುದ್ರ ಗರುಡ ಪುರಾಣ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರದ ಹೊಸ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಅಶ್ವಿ‌ನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿ‌ನಿ ಲೋಹಿತ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಚಂಬಲ್‌, ಡಿಯರ್‌ ವಿಕ್ರಮ್ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್‌ ನಂದೀಶ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಸಿನಿಮಾದ ಕಥೆ ಹುಟ್ಟಿ ಕೊಂಡ ಬಗ್ಗೆ ನಿರ್ದೇಶಕ ನಂದೀಶ್‌ ಹಲವು ಕುತೂಹಲಕರ ಅಂಶಗಳನ್ನು ಹೇಳುತ್ತಾರೆ. ಅವರದ್ದೇ ಮಾತಲ್ಲಿ ಅದನ್ನು ಕೇಳುವುದು ಚೆಂದ.. “ಗರುಡ ಪುರಾಣ ಅನ್ನೋದು ಕರ್ಮ ಸಿದ್ದಾಂತಕ್ಕೆ ಸಂಬಂಧಪಟ್ಟ ಹಿಂದೂ

ಧರ್ಮದ ಒಂದು ಪುರಾಣ ಆಗಿದೆ. ಸಾವಿನ ನಂತರ ಮನುಷ್ಯನಿಗೆ ಅವನು ಮಾಡಿರುವ ಕರ್ಮಗಳ ಅನುಸಾರ ಸ್ವರ್ಗ ಅಥವಾ ನರಕ. ಮತ್ತು ಮಾಡಿದ ತಪ್ಪಿಗೆ ಎಂತಹ ಶಿಕ್ಷೆಗಳು ಕೊಡಲಾಗುತ್ತದೆ ಎಂದು ಹೇಳಿದೆ. ಆಧುನಿಕ ಜಗತ್ತಿನಲ್ಲಿ ನರಕಕ್ಕೆ ಹೋದ ಮೇಲೆ ಶಿಕ್ಷೆ ಇಲ್ಲ. ಮಾಡಿದ ಕರ್ಮಕ್ಕೆ ಇಲ್ಲೇ ಎಲ್ಲವೂ ಎಂದು ಹೇಳುತ್ತಾರೆ. ಇಂತಹ ವಿಚಾರಗಳನ್ನು ಇಟ್ಟುಕೊಂಡು ಮಾಡಿರುವ ಇನ್ವೆಸ್ಟಿಗೇಷನ್‌. ಡ್ರಾಮ ಮತ್ತು ಥ್ರಿಲ್ಲರ್‌ ಒಳಗೊಂಡ ಸಿನಿಮಾ ರುದ್ರ ಗರುಡ ಪುರಾಣ ಎನ್ನುವುದು ನಿರ್ದೇಶಕರ ಮಾತು.

ಒಟ್ಟು 70 ದಿನಗಳು ಚಿತ್ರೀಕರಣ ಮಾಡಲಾಗಿದೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ಕುಮಾರ್‌ ನಟಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ಅವಿನಾಶ್‌. ಕೆ.ಎಸ್‌.ಶ್ರೀಧರ್‌, ವಿನೋದ್ ಆಳ್ವ, ನಂದ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆ.ಪಿ.ಸಂಗೀತವಿದ್ದು, ಸಿನಿಮಾದಲ್ಲಿ 5 ಹಾಡುಗಳಿವೆ. ಮಂಜು ಮಾಂಡವ್ಯ, ಪ್ರಮೋದ್‌ ಮರುವಂತೆ, ಕಿನ್ನಾಲ್‌ ರಾಜ್‌, ಚಿನ್ಮಯ್‌ ಬಾವಿಕೆರೆ ಅವರು ಬರೆದಿದ್ದಾರೆ.

ಟಾಪ್ ನ್ಯೂಸ್

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.